ಕರ್ನಾಟಕ ಬೆಂಗಳೂರು ಹೈಕೋರ್ಟ್ ನೇಮಕಾತಿ 2026 - ಮಹಿಳೆಯರು ಮತ್ತು ಪುರುಷರು ಇವತ್ತೇ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
Karnataka High Court Recruitment - 2026
ಹಲೋ ಸ್ನೇಹಿತರೆ ನಮಸ್ಕಾರ, ನೀವು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಅದರಲ್ಲೂ ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡಬೇಕೆಂಬ ಕನಸು ನಿಮ್ಮದಾಗಿದೆಯೇ? ಹಾಗಾದರೆ ನಿಮಗೊಂದು ಸಿಹಿ ಸುದ್ದಿ. ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರಾಜ್ಯಪತ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ Assistant Court Secretary (ಶೀಘ್ರಲಿಪಿಗಾರ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಉದ್ಯೋಗದ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಪ್ರಮುಖ ದಾಖಲೆಗಳು, ಅರ್ಜಿ ಸಲ್ಲಿಸುವ ಪ್ರಾರಂಭ ಮತ್ತು ಕೊನೆಯ ದಿನಾಂಕ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಕರ್ನಾಟಕ ರಾಜ್ಯವು ಕರ್ನಾಟಕ ರಾಜ್ಯಪತ್ರ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.
Department Name (ಇಲಾಖೆಯ/ಸಂಸ್ಥೆಯ ಹೆಸರು) :
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ -2026
Post Name (ಹುದ್ದೆಯ ಹೆಸರು) :
Assistant Court Secretary ( ಶೀಘ್ರಲಿಪಿಗಾರ) ಹುದ್ದೆಗಳು
Total No. of post (ಒಟ್ಟು ಹುದ್ದೆಗಳ ಸಂಖ್ಯೆ) :
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 70 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ವೃಂದ | ಹುದ್ದೆಗಳ ಸಂಖ್ಯೆ |
|---|---|
| ಕಲ್ಯಾಣ ಕರ್ನಾಟಕ ವೃಂದ | 11 |
| ಉಳಿದ ಮೂಲ ವೃಂದ | 59 |
Post Location (ಉದ್ಯೋಗದ ಸ್ಥಳ) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲಿ, ಧಾರವಾಡ ಅಥವಾ ಕಲಬುರಗಿಗಳಲ್ಲಿನ ಪೀಠಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
Who Can Apply (ಯಾರು ಅರ್ಜಿ ಸಲ್ಲಿಸಬಹುದು) :
ಕರ್ನಾಟಕದ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದು.
Educational Qualification (ಶೈಕ್ಷಣಿಕ ಅರ್ಹತೆ) :
1. Assistant Court Secretary ( ಶೀಘ್ರ ಲಿಪಿಗಾರ ) :
• ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಕಲಾ / ವಾಣಿಜ್ಯ / ವಿಜ್ಞಾನ / ವ್ಯವಹಾರ ನಿರ್ವಹಣೆ / ಕಂಪ್ಯೂಟರ್ ಅಪ್ಲಿಕೇಶನ್ / ವ್ಯವಹಾರ ಆಡಳಿತ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಅಥವಾ ಆಂಗ್ಲ ಶೀಘ್ರಲಿಪಿ ಪ್ರೊಫಿಶಿಯನ್ಸಿ ಮತ್ತು ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
• ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್ / ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
• ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.
Age Limit (ವಯೋಮಿತಿ) :
ನಿಯಮಗಳ ಪ್ರಕಾರ - ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
Age Relaxation (ವಯೋಮಿತಿ ಸಡಿಲಿಕೆ) :
•ಸಾಮಾನ್ಯ ಅಭ್ಯರ್ಥಿಗಳಿಗೆ - ಗರಿಷ್ಠ 35 + 5 ವರ್ಷ
•ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 38 + 5 ವರ್ಷ
•ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 + 5 ವರ್ಷ
Pay Scale (ವೇತನ ಶ್ರೇಣಿ) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 ರಿಂದ ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುವುದು.
Selection Process (ಆಯ್ಕೆ ಪ್ರಕ್ರಿಯೆ) :
• ಶೀಘ್ರ ಲಿಪಿ ಪರೀಕ್ಷೆ
• ಸಂದರ್ಶನ
• ದಾಖಲೆಗಳ ಪರಿಶೀಲನೆ
Required Documents (ಅಗತ್ಯವಿರುವ ದಾಖಲೆಗಳು) :
1. Aadhar Card
2. SSLC Marksheet
3. Senior Marksheet (Stenographer)
4. Caste Certificate
5. HK certificate (371j)
6. Phone Number
7. Mail ID
8. Passport Size Photo and Signature
9. Reservation (Rural Certificate , Kannada Medium Certificate)
Application Procedure (ಅರ್ಜಿ ಸಲ್ಲಿಸುವ ವಿಧಾನ) :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 - ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯು ಹೊರಡಿಸಿದ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
ಹಂತ 2 - ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 3 - ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಪ್ರಾರಂಭ ಮಾಡಿ.
ಹಂತ 4 - ಅಪ್ಲಿಕೇಶನ್ ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ಹೋಗುವ ಮುನ್ನ ಒಮ್ಮೆ ಪರಿಶೀಲಿಸಿ.
ಹಂತ 5 - ಅಪ್ಲಿಕೇಶನ್ ನಲ್ಲಿ ಯಾವುದೇ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ( ಅಗತ್ಯವಿದ್ದರೆ )
ಹಂತ 6 - ಕೊನೆಯದಾಗಿ ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಹಂತ 7 - ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
Application Fee (ಅರ್ಜಿ ಶುಲ್ಕ) :
• ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ - ₹ 500
• ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ - ₹ 500
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ - ₹ 250
• ಅಭ್ಯರ್ಥಿಗಳು ಎಸ್.ಬಿ.ಐ ಪಾವತಿ ಗೇಟ್ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
Important Dates (ಪ್ರಮುಖ ದಿನಾಂಕಗಳು) :
•ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 16-03-2026
•ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15-04-2026
•ಶುಲ್ಕ ಪಾವತಿಸುವ ಕೊನೆಯ ದಿನಾಂಕ : 15-04-2026
Important Links (ಪ್ರಮುಖ ಲಿಂಕ್ ಗಳು) :
| NOTIFICATION PDF | CLICK HERE |
|---|---|
| APPLY ONLINE (RPC) | CLICK HERE |
| APPLY ONLINE (HK) | CLICK HERE |
| TELEGRAM | CLICK HERE |
| CLICK HERE |
ಕೊನೆಯ ಮಾತು : ನಾವು ನೀಡಿರುವ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ.

0 Comments