Ticker

6/recent/ticker-posts

Bellary DCC Bank Recruitment 2026 - 82 Various Posts | Apply Online.

ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026 - 82 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Bellary DCC Bank Recruitment 2026 Notification

Bellary DCC Bank Recruitment - 2026 

ಬಳ್ಳಾರಿ ಡಿಸಿಸಿ ಬ್ಯಾಂಕ್  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಬಳ್ಳಾರಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ ಹೊಸಪೇಟೆಯಲ್ಲಿ ಖಾಲಿ ಇರುವ ವ್ಯವಸ್ಥಾಪಕರು  / ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಮತ್ತು ಕಿರಿಯ ಸಹಾಯಕರು  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Complete information regarding available vacancies in the Bellary DCC Bank

Job Overview :

DETAILS INFORMATION
DEPARTMENT BELLARY DCC BANK
POST NAME 1. MANAGER / FIRST DIVISION ASSISTANT 2. SECOND DIVISION ASSISTANT 3. DRIVER 4. PEON
TOTAL POST 82
JOB LOCATION BELLARY / KARNATAKA
APPLICATION MODE ONLINE
LAST DATE 06 MAY 2026


Vacancy Details :

ಬಳ್ಳಾರಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ  ಹೊಸಪೇಟೆಯಲ್ಲಿ  ಖಾಲಿ ಇರುವ ಒಟ್ಟು 82 ವಿವಿಧ  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
MANAGER / FIRST DIVISION ASSISTANT 22
SECOND DIVISION ASSISTANT 28
DRIVER 1
PEON 31

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

Educational Qualification :

• MANAGER / FIRST DIVISION ASSISTANT :

  - ಯಾವುದೇ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

  - ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

• SECOND DIVISION ASSISTANT : 

   - ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು  ಹೊಂದಿರಬೇಕು.

   - ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು 

• DRIVER :

   - ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ನಡೆಸಿರುವ SSLC ಪರೀಕ್ಷೆಯಲ್ಲಿ  ಉತ್ತೀರ್ಣರಾಗಿರಬೇಕು. 

   - ಕಾನೂನುಬದ್ಧ Driving Licence ಹೊಂದಿರಬೇಕು.

• PEON :

   - ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ನಡೆಸಿರುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು 

Age Limit :

 ದಿನಾಂಕ 06-04-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

• SC / ST / Category I ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ 

• Category IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 38 ವರ್ಷ 

• ಸಾಮಾನ್ಯ  ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 35 ವರ್ಷ 

Age Relaxation : 

• PWBD ಅಭ್ಯರ್ಥಿಗಳಿಗೆ - 10 ವರ್ಷ

ಮಹಿಳಾ ವಿಧವಾ ಅಭ್ಯರ್ಥಿಗಳಿಗೆ  - 10 ವರ್ಷ

Pay Scale (salary) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ  ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

POST NAME PAY SCALE
MANAGER / FIRST DIVISION ASSISTANT 44,425 - 83,700
SECOND DIVISION ASSISTANT 34,100 - 67,600
DRIVER 31,775 - 61,300
PEON 29,600 - 52,800


Selection Process : 

• ಲಿಖಿತ ಪರೀಕ್ಷೆ :

ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ.

Important Documents :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. HK Certificate (371J)

7. Phone No

8.Mail ID

9. Passport size photo 

10. Signature 

11. Kannada Medium / Rural Certificate

Application Steps :

ಅಭ್ಯರ್ಥಿಗಳು ಈ  ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

Application fee :

• General / Category IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹  1000

• SC / ST / PWBD / Ex Army  ಅಭ್ಯರ್ಥಿಗಳಿಗೆ - ₹ 500

Payment Mode :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

Important Dates : 

• Application Start Date : 06 April 2026 

• Last Date to Apply : 06 May 2026

• Last Date to Fee Payment : 06 May 2026

Important Links:
OFFICIAL NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


Conclusion :

ಬಳ್ಳಾರಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ  ನೇಮಕಾತಿ 2026  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments