Ticker

6/recent/ticker-posts

Haveri City Municipal Council Recruitment 2026 - apply Online.

ಹಾವೇರಿ ಜಿಲ್ಲೆಯ ನಗರಸಭೆಗಳಲ್ಲಿ ನೇಮಕಾತಿ  2026 - 73 ನೇರ ಪಾವತಿ ಪೌರ ಕಾರ್ಮಿಕರು  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
Haveri City Municipality Council Recruitment 2026 - PNG

HAVERI CITY MUNICIPAL COUNCIL RECRUITMENT - 2026 

Haveri City Municipal Council Recruitment - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ನಗರಸಭೆಗಳಲ್ಲಿ 73 ಖಾಲಿ ಇರುವ ನೇರ ಪಾವತಿ ಪೌರ ಕಾರ್ಮಿಕರು  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE HAVERI CITY MUNICIPAL COUNCIL.

JOB OVERVIEW :

DETAILS INFORMATION
DEPARTMENT HAVERI CITY MUNICIPAL COUNCIL
POST NAME ನೇರ ಪಾವತಿ ಪೌರ ಕಾರ್ಮಿಕರು
TOTAL POST 73
JOB LOCATION HAVERI/KARNATAKA
APPLICATION MODE OFFLINE
LAST DATE 30 APRIL 2026


VACANCY DETAILS :

ಹಾವೇರಿ ಜಿಲ್ಲೆಯ ನಗರಸಭೆಗಳಲ್ಲಿ  ಖಾಲಿ ಇರುವ ಒಟ್ಟು 73 ನೇರ ಪಾವತಿ ಪೌರಕಾರ್ಮಿಕರು  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

JOB LOCATION NO. OF POSTS
ನಗರಸಭೆ ಹಾವೇರಿ 40
ನಗರಸಭೆ ರಾಣೇಬೆನ್ನೂರು 33

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ನೇರ ಪಾವತಿ ಪೌರ ಕಾರ್ಮಿಕರು :

• ಈ ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.  

• ಕನ್ನಡ ಮಾತನಾಡಲು ಗೊತ್ತಿರಬೇಕು.

• ಹಾವೇರಿ ಜಿಲ್ಲೆ ಮತ್ತು ರಾಣೇಬೆನ್ನೂರು  ನಗರಸಭೆಗಳಲ್ಲಿ ಈ ಹಿಂದೆ ಹೊರಗುತ್ತಿಗೆ / ದಿನಗೂಲಿ / ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕರು / Loaders / UGD Helper / Cleaners ಮತ್ತು Helpers ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಕಾರ್ಯ ನಿರ್ವಹಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

AGE LIMIT :

ದಿನಾಂಕ 01-04-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 18 ವರ್ಷ 

• ಗರಿಷ್ಠ 50 ವರ್ಷ

IMPORTANT DOCUMENT :

1. Aadhar Card

2. Caste Certificate 

3. HK Certificate (371J)

4. Phone No

5. Mail ID

6. Passport size photo 

7. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ಹಾವೇರಿ ಮತ್ತು ರಾಣೇಬೆನ್ನೂರು ನಗರಸಭೆಗಳಲ್ಲಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).

• Step VI : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ADDRESS FOR SUBMISSION OF APPLICATION  :

ಅಧ್ಯಕ್ಷರು ಆಯ್ಕೆ ಮತ್ತು ನೇರ ನೇಮಕಾತಿ  ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಹಾವೇರಿ ಅವರ ಹೆಸರಿನಲ್ಲಿ ನಗರ ಸಭೆ ಹಾವೇರಿ ಮತ್ತು ನಗರಸಭೆ ರಾಣೇಬೆನ್ನೂರು  ಪೌರಾಯುಕ್ತರ  ಮೂಲಕ ಅರ್ಜಿ ಸಲ್ಲಿಸಬೇಕು.

IMPORTANT DATES :

• Application Start Date : 01 April 2026 

• Last Date to Apply : 30 April 2026

IMPORTANT LINKS :

OFFICIAL NOTIFICATION PDF CLICK HERE
TELEGRAM CLICK HERE
INSTAGRAM CLICK HERE


CONCLUSION :

Haveri City Muncipal Council Recruitment 2026  -  73 ನೇರ ಪಾವತಿ  ಪೌರಕಾರ್ಮಿಕರು ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.


OTHER JOB INFORMATION :

2. Vikas Co-Operative Bank Recruitment - 2026 

3. Indian Bank SO Recruitment - 2026

4. UCSL Supervisor Recruitment - 2026 

5. Bellary DCC Bank Recruitment - 2026 

6. Punjab and Sind Bank Recruitment - 2026 

Post a Comment

0 Comments