ಕರ್ನಾಟಕ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ನೇಮಕಾತಿ 2026 - 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
KARNATAKA HIGH COURT CIVIL JUDGES RECRUITMENT - 2026
Karnataka High Court Civil Judges Recruitment 2026 - ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE KARNATAKA HIGH COURT.
JOB OVERVIEW :
| DETAILS | INFORMATION |
|---|---|
| DEPARTMENT | KARNATAKA HIGH COURT |
| POST NAME | CIVIL JUDGES |
| TOTAL POST | 90 |
| JOB LOCATION | BANGLORE / KARNATAKA |
| SALARY | 77,840 - 1,36,520 |
| APPLICATION MODE | ONLINE |
| LAST DATE | 15 MAY 2026 |
VACANCY DETAILS :
Karnataka High Court ನಲ್ಲಿ ಖಾಲಿ ಇರುವ ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) Civil Judge :
• ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
• ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಅಥವಾ ದೇಶದ ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಜಿಲ್ಲಾ ಮತ್ತು ಅಧಿವಿಚಾರಣಾ ನ್ಯಾಯಾಲಗಳಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿರಬೇಕು. ಮತ್ತು 3 ವರ್ಷಗಳಿಗಿಂತ ಕಡಿಮೆವಲ್ಲದ ಅವಧಿಯವರೆಗೆ ನಿರಂತರವಾಗಿ ವೃತ್ತಿಯಲ್ಲಿ ಕಾರ್ಯನಿರ್ವಹಿಸಿರಬೇಕು . ಅಥವಾ
• ಕೇಂದ್ರ ಸರ್ಕಾರ ಅಥವಾ ದೇಶದ ರಾಜ್ಯ ಸರ್ಕಾರಗಳ ಪೂರ್ಣಾವಧಿಯ ಉದ್ಯೋಗದಲ್ಲಿ ಸರ್ಕಾರಿ ನ್ಯಾಯವಾದಿಯಾಗಿ ಕರ್ತವ್ಯ ನಿರ್ವಹಿಸಿರಬೇಕು. ಮತ್ತು ಮೂರು ವರ್ಷಗಳಿಗಿಂತ ಕಡಿಮೆವಲ್ಲದ ಅವಧಿಯವರಿಗೆ ವೃತ್ತಿಯಲ್ಲಿ ಕಾರ್ಯನಿರ್ವಹಿಸಿರಬೇಕು.
AGE LIMIT :
• SC / ST ಮತ್ತು Category I ಅಭ್ಯರ್ಥಿಗಳಿಗೆ - ಗರಿಷ್ಠ 45 ವರ್ಷ
• Category IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 43 ವರ್ಷ
• ಇತರೆ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ
AGE RELAXATION :
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ - ಗರಿಷ್ಠ 3 ವರ್ಷ ಸಡಿಲಿಕೆ ನೀಡಲಾಗಿದೆ.
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 77,840 ರಿಂದ ರೂ. 1,36,520 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
SELECTION PROCESS :
• ಪೂರ್ವಭಾವಿ ಲಿಖಿತ ಪರೀಕ್ಷೆ
• ಮುಖ್ಯ ಲಿಖಿತ ಪರೀಕ್ಷೆ
• ಮೌಖಿಕ ಸಂದರ್ಶನ
• ಕಂಪ್ಯೂಟರ್ ಜ್ಞಾನದ ಪರೀಕ್ಷೆ
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.
APPLICATION FEE :
1) Preliminary Exam Fee :
• General / Category IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 1,000
• SC / ST / Category I ಅಭ್ಯರ್ಥಿಗಳಿಗೆ - ₹ 500
2) Mains Exam Fee :
• General / Category IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 1,500
• SC / ST / Category I ಅಭ್ಯರ್ಥಿಗಳಿಗೆ - ₹ 750
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ State Bank of India e-Payment Gateway ಮೂಲಕ ಪಾವತಿಸಬೇಕು. ಅಥವಾ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.
IMPORTANT DATES :
• Application Start Date : 16 April 2026
• Last Date to Apply : 15 May 2026
• Last Date to Fee Payment : 15 May 2026
IMPORTANT LINKS :
| OFFICIAL NOTIFICATION PDF | CLICK HERE |
| APPLY ONLINE | CLICK HERE |
| TELEGRAM | CLICK HERE |
| CLICK HERE |
CONCLUSION :
Karnataka High Court Civil Judges Recruitment 2026 - 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments