Ticker

6/recent/ticker-posts

Punjab National Bank SO Recruitment 2026 - 30 Various Specialist Officer Posts | Apply online.

Punjab National Bank SO Recruitment 2026 - 30 ವಿವಿಧ ಸ್ಪೆಷಲಿಸ್ಟ್  ಆಫೀಸರ್ ಹುದ್ದೆಗಳು  | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
Punjab National Bank Recruitment - PNG

PUNJAB NATIONAL BANK SO RECRUITMENT  - 2026 

Punjab National Bank SO Recruitment  - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. Punjab National Bank ನಲ್ಲಿ ಖಾಲಿ ಇರುವ  specialist Officer ( Civil Engineering, Electrical Engineering, Mechanical Engineering ) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE PUNJAB NATIONAL BANK

JOB OVERVIEW :

DETAILS INFORMATION
DEPARTMENT PUNJAB NATIONAL BANK
POST NAME SPECIALIST OFFICER
TOTAL POST 30
JOB LOCATION INDIA
APPLICATION MODE ONLINE
LAST DATE 05 APRIL 2026


VACANCY DETAILS :

Punjab National Bank ನಲ್ಲಿ ಖಾಲಿ ಇರುವ ಒಟ್ಟು 30 ವಿವಿಧ ಸ್ಪೆಷಲಿಸ್ಟ್  ಆಫೀಸರ್  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POSTS NAME NO. OF POSTS
SPECIALIST OFFICER               (CIVIL ENGINEERING) 21
SPECIALIST OFFICER (ELECTRICAL ENGINEERING) 7
SPECIALIST OFFICER (MECHANICAL ENGINEERING) 2

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) SPECIALIST OFFICER ( CIVIL ENGINEERING ) :

ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ B.E / B. Tech Civil Engineering ವಿದ್ಯಾರ್ಹತೆಯನ್ನು ಹೊಂದಿರಬೇಕು. 

2) SPECIALIST OFFICER ( ELECTRICAL ENGINEERING ) :

ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ B.E / B. Tech Electrical Engineering ವಿದ್ಯಾರ್ಹತೆಯನ್ನು ಹೊಂದಿರಬೇಕು. 

3) SPECIALIST OFFICER ( MECHANICAL ENGINEERING ) :

ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ B.E / B. Tech Mechanical Engineering ವಿದ್ಯಾರ್ಹತೆಯನ್ನು ಹೊಂದಿರಬೇಕು. 

AGE LIMIT :

ದಿನಾಂಕ 01-01-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 20 ವರ್ಷ 

• ಗರಿಷ್ಠ 30 ವರ್ಷ 

AGE RELAXATION :

• OBC ಅಭ್ಯರ್ಥಿಗಳಿಗೆ - 3 ವರ್ಷ 

• SC / ST ಅಭ್ಯರ್ಥಿಗಳಿಗೆ - 5 ವರ್ಷ 

• PWBD ಅಭ್ಯರ್ಥಿಗಳಿಗೆ - 10 ವರ್ಷ

SELECTION PROCESS : 

• Online ಪರೀಕ್ಷೆ - Computer Based Test 

• ಸಂದರ್ಶನ

• ದಾಖಲೆಗಳ ಪರಿಶೀಲನೆ 

EXAM CENTRE :

ಬೆಂಗಳೂರು, ಹುಬ್ಬಳ್ಳಿ / ಧಾರವಾಡ,  ಮೈಸೂರು, ಶಿವಮೊಗ್ಗ.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate (SC / ST / OBC / EWS )

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS ಅಭ್ಯರ್ಥಿಗಳಿಗೆ - ₹ 1,180

• SC / ST / PWBD ಅಭ್ಯರ್ಥಿಗಳಿಗೆ - ₹ 59

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 21 April 2026 

• Last Date to Apply : 05 May 2026

• Last Date to Fee Payment : 05 May 2026

 

• CBT Exam Date : 27 May 2026 ( Temporary )

IMPORTANT LINKS :

OFFICIAL NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

Punjab National Bank SO Recruitment 2026 - 30 Specialist Officer ( Civil Engineering, Electrical Engineering, Mechanical Engineering ) ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments