Ticker

6/recent/ticker-posts

South Central Railway Recruitment 2026 - 2801 Apprentice Posts | Apply Online.

ಸೌತ್ ಸೆಂಟ್ರಲ್ ರೈಲ್ವೆ ನೇಮಕಾತಿ 2026 - 2801 ಅಪ್ರೆಂಟಿಸ್ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

South Central Railway Recruitment - 2026 Notification


South Central Railway Recruitment - 2026 

ಸೌತ್ ಸೆಂಟ್ರಲ್ ರೈಲ್ವೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 2801 ಅಪ್ರೆಂಟಿಸ್  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Complete information regarding available vacancies in the South Central Railway

Job Overview :


DETAILS INFORMATION
Department Indian Railway
Post Name Apprentice
Total Post 2801
Job Location India
Application Mode Online
Last Date 11 April 2026

Vacancy Details :

ಸೌತ್ ಸೆಂಟ್ರಲ್ ರೈಲ್ವೆಯಲ್ಲಿ  ಖಾಲಿ ಇರುವ ಒಟ್ಟು 2801 ಅಪ್ರಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸೌತ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು AC Mechanic, Carpenter, Computer Operator & Programming Assistant, Diesel Mechanic, Electrician, Electronic Mechanic, Fitter, Industrial Electronics, Machinist, Mechanic Machine Tool Maintenance, Motor Mechanic Vehicle, Painter, Welder ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

Educational Qualification :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ  ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ITI ಆಯಾ ಟ್ರೇಡ್ ಗಳಲ್ಲಿ ಅರ್ಹತೆಯನ್ನು ಹೊಂದಿರಬೇಕು.

Age Limit :

ದಿನಾಂಕ 11 April 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 15 ವರ್ಷ 
• ಗರಿಷ್ಠ 24 ವರ್ಷ 

Age Relaxation :

• OBC  ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

• PWBD ಅಭ್ಯರ್ಥಿಗಳಿಗೆ - 10 ವರ್ಷ

Selection Process : 

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ Merit List ಸಿದ್ಧಪಡಿಸಲಾಗುತ್ತದೆ. Merit List ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Important Documents :

1. Aadhar Card 
2. SSLC Marksheet 
3. ITI Marksheet
4. NCVT Certificate 
5. Caste Certificate (SC, ST, OBC, EWS)
6. Phone Number 
7. Mail ID 
8. Photo and Signature

Application Steps :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

Application fee :

• SC / ST / Female / Transgender / PWBD ಅಭ್ಯರ್ಥಿಗಳಿಗೆ - ₹ ಯಾವುದೇ ಅರ್ಜಿ ಶುಲ್ಕ ಇಲ್ಲ.

• ಉಳಿದ ಅಭ್ಯರ್ಥಿಗಳಿಗೆ  - ₹ 100

Payment Mode :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

Important Dates : 

• Application Start Date : 12 March 2026 

• Last Date to Apply : 11 April 2026

Important Links :


OFFICIAL NOTIFICATION CLICK HERE
APPLY ONLINE CLICK HERE
OFFICIAL WEBSITE CLICK HERE 
TELEGRAM CLICK HERE

Conclusion :

South Central Railway Recruitment 2026 - ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments