Ticker

6/recent/ticker-posts

SSC Recruitment 2026 - 3003 Various Posts | Apply Online.

Staff Selection Commission Recruitment 2026 - 3003 ವಿವಿಧ  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
SSC Recruitment 2026 - PNG

STAFF SELECTION COMMISSION RECRUITMENT - 2026 

Staff Selection Commission Recruitment 2026 - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. Staff Selection Commission  ನಲ್ಲಿ ಖಾಲಿ ಇರುವ 3003 Phase - XIV ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE STAFF SELECTION COMMISSION 

JOB OVERVIEW :

DETAILS INFORMATION
DEPARTMENT SSC
POST NAME VARIOUS POSTS
TOTAL POST 3003
JOB LOCATION INDIA
APPLICATION MODE ONLINE
LAST DATE 04 MAY 2026


VACANCY DETAILS :

Staff Selection Commission ನಲ್ಲಿ ಖಾಲಿ ಇರುವ ಒಟ್ಟು 3003 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

Phese - XIV ಹುದ್ದೆಗಳು ( ಸ್ಟೆನೋಗ್ರಾಫರ್ ಗ್ರೇಡ್ - 2, ಲ್ಯಾಬೋರೇಟರಿ ಅಟೆಂಡೆಂಟ್, ಜೂನಿಯರ್ ಇಂಜಿನಿಯರ್, ಸೈಂಟಿಫಿಕ್ ಅಸಿಸ್ಟೆಂಟ್, ಡ್ರೀಲಿಂಗ್ ಅಸಿಸ್ಟೆಂಟ್ ಗ್ರೇಡ್ -1, ಲ್ಯಾಬೋರೇಟರಿ ಅಸಿಸ್ಟೆಂಟ್, ಸ್ಟೋರ್ ಕ್ಲರ್ಕ್, ಅಕೌಂಟೆಂಟ್, ಸ್ಟೋರ್ ಅಟೆಂಡೆಂಟ್,  ಲೈಬ್ರರಿ ಅಟೆಂಡೆಂಟ್, ಮೆಕ್ಯಾನಿಕ್, ಮೋಟಾರ್ ಡ್ರೈವರ್, ಆಫೀಸ್ಅಟೆಂಡೆಂಟ್ (MTS), ಲೋವರ್ ಡಿವಿಷನ್ ಕ್ಲರ್ಕ್, ಲೈಬ್ರರಿ ಕ್ಲರ್ಕ್, ನರ್ಸಿಂಗ್ ಆಫೀಸರ್, ಕುಕ್, ಸಾಫ್ಟ್ ಕಾರು ಡ್ರೈವರ್, ಲೈಬ್ರರಿಯನ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳು )

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ  ನಿರ್ವಹಿಸಬೇಕು.

EDUCATIONAL QUALIFICATION :

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

AGE LIMIT :

ದಿನಾಂಕ 01-01-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 18 ವರ್ಷ 

• ಗರಿಷ್ಠ 30 ವರ್ಷ 

AGE RELAXATION :

• OBC ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

• PWBD ಅಭ್ಯರ್ಥಿಗಳಿಗೆ - 10 ವರ್ಷ

• PWBD ( OBC ) ಅಭ್ಯರ್ಥಿಗಳಿಗೆ  - 13 ವರ್ಷ

• PWBD ( SC / ST ) ಅಭ್ಯರ್ಥಿಗಳಿಗೆ - 15 ವರ್ಷ

SELECTION PROCESS : 

• Online  ಪರೀಕ್ಷೆ - Computer Based Test

• Skill Test 

• Document Verification 

EXAM CENTRE :

ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಉಡುಪಿ.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate ( SC / ST/ OBC / EWS )

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS ಅಭ್ಯರ್ಥಿಗಳಿಗೆ - ₹ 100

• SC / ST / PWBD ಅಭ್ಯರ್ಥಿಗಳಿಗೆ - ₹  ಅರ್ಜಿ ಶುಲ್ಕನಿಂದ  ವಿನಾಯಿತಿ ನೀಡಲಾಗಿದೆ.

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 13 April 2026 

• Last Date to Apply : 04 May 2026

• Last Date to Fee Payment : 05 May 2026


• CBT - Exam Date : June 2026 ( Temporary )

IMPORTANT LINKS :

OFFICIAL NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

Staff Selection Commission Recruitment 2026 - 3003 ವಿವಿಧ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.


Post a Comment

0 Comments