Ticker

6/recent/ticker-posts

UCSL Supervisor Recruitment 2026 - 15 Various Posts | Apply Online.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ  2026 - 15 ವಿವಿಧ ಸೂಪರ್ವೈಸರ್  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

UCSL Supervisor Notification released 2026 png

UCSL Supervisor Recruitment - 2026 

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ  Supervisor  ( Mechanic, Electronic, Finance ) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

Complete information regarding available vacancies in the Udupi Cochin Shipyard.

Job Overview :

DETAILS INFORMATION
DEPARTMENT UCSL
POST NAME SUPERVISOR(MECHANIC, ELECTRONICAL, FINANCE)
TOTAL POST 15
JOB LOCATION UDUPI/KARNATAKA
SALARY 40,650 - 44,164
APPLICATION MODE ONLINE
LAST DATE 22 APRIL 2026


Vacancy Details :

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಲಿ ಇರುವ ಒಟ್ಟು 15 ವಿವಿಧ ಸೂಪರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO OF POSTS
SUPERVISOR MECHANIC 11
SUPERVISOR ELECTRONICAL 3
SUPERVISOR FINANCE 1

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

Educational Qualification :

• SUPERVISOR MECHANIC :

3 ವರ್ಷದ Diploma in Mechanical Engineering ಅಥವಾ ITI ( NTC) in ವೆಲ್ಡಿಂಗ್ ಟ್ರೇಡ್  / ಶೀಟ್  ಮೆಟಲ್ ವರ್ಕರ್ ಟ್ರೇಡ್ / ಬ್ರೆಂಚ್ ಫಿಟ್ಟರ್ / ಫಿಟ್ಟರ್ ಟ್ರೇಡ್  / ಪ್ಲಂಬರ್ ಟ್ರೇಡ್ ವಿದ್ಯಾರ್ಹತೆ ಹೊಂದಿರಬೇಕು.

• SUPERVISOR ELECTRONICAL :

3 ವರ್ಷದ Diploma in Electronical / Electronics Engineering ಅಥವಾ ITI ( NTC) in Electrical Electronics trade  ವಿದ್ಯಾರ್ಹತೆ ಹೊಂದಿರಬೇಕು.

• SUPERVISOR FINANCE :

B.Com / BBM /  BBA ಪದವಿ ವಿದ್ಯಾರ್ಹತೆ ಹೊಂದಿರಬೇಕು.

Age Limit :

ದಿನಾಂಕ 22 April 2026ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.

Age Relaxation :

• OBC ಅಭ್ಯರ್ಥಿಗಳಿಗೆ - 3 ವರ್ಷ 

• SC / ST / PWBD ಅಭ್ಯರ್ಥಿಗಳಿಗೆ - 5 ವರ್ಷ 

Pay Scale (salary) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಈ ಕೆಳಗಿನ ಮಾಸಿಕ  ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

• ಮೊದಲನೇ  ವರ್ಷ ( ಮಾಸಿಕ )  ರೂ. - 40,650

• ಎರಡನೇ  ವರ್ಷ ( ಮಾಸಿಕ ) ರೂ. - 41,490

• ಮೂರನೇ  ವರ್ಷ ( ಮಾಸಿಕ ) ರೂ. - 42,355

• ನಾಲ್ಕನೇ  ವರ್ಷ ( ಮಾಸಿಕ ) ರೂ. - 43,246

• ಐದನೇ  ವರ್ಷ ( ಮಾಸಿಕ ) ರೂ. - 44,164

Experience :

ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

Selection Process : 

• ಲಿಖಿತ ಪರೀಕ್ಷೆ 

• Power Point Presentation on Work Experience

Important Documents :

1. Aadhar Card

2. SSLC Marksheet  

3. PUC Marksheet 

4. Degree Marksheet 

5. ITI Marksheet 

6. NCVT Certificate 

7. Caste Certificate 

8. Phone No

9. Mail ID

10. Passport size photo

11. Signature 

Application Steps :

ಅಭ್ಯರ್ಥಿಗಳು ಈ ಹುದ್ದೆಗಳಿಗೆ  Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

Application fee :

• General / OBC  ಅಭ್ಯರ್ಥಿಗಳಿಗೆ - ₹ 300

• SC / ST / PWBD ಅಭ್ಯರ್ಥಿಗಳಿಗೆ - ₹  ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Payment Mode :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

Important Dates : 

• Application Start Date : 02 April 2026 

• Last Date to Apply : 22 April 2026

• Last Date to Fee Payment : 22 April 2026

Important Links :

OFFICIAL NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


Conclusion :

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2026 - ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments