Vikas Co-Operative Bank Recruitment 2026 - 46 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
VIKAS CO-OPERATIVE BANK RECRUITMENT - 2026
Vikas Co-Operative Bank Recruitment- 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿಕಾಸ್ ಸೌಹಾರ್ದ ಕೋ - ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಹೊಸಪೇಟೆಯಲ್ಲಿ ಖಾಲಿ ಇರುವ Branch Manager / Senior Officer, Auditor, Law Officer, Probationary Officer, Recovery Assistant / Junior Assistant ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ/ ಬ್ಯಾಂಕ್ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE VIKAS CO-OPERATIVE BANK
JOB OVERVIEW :
| DETAILS | INFORMATION |
|---|---|
| DEPARTMENT | VIKAS CO-OPERATIVE BANK |
| POST NAME | 46 VARIOUS POSTS |
| TOTAL POST | 46 |
| JOB LOCATION | HOSPETE / KARNATAKA |
| APPLICATION MODE | ONLINE |
| LAST DATE | 24 APRIL 2026 |
VACANCY DETAILS :
Vikas Co-Operative Bank ನಲ್ಲಿ ಖಾಲಿ ಇರುವ ಒಟ್ಟು 46 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO OF POSTS |
|---|---|
| BRANCH MANAGER/SENIOR OFFICER | 10 |
| AUDITOR | 4 |
| LAW OFFICER | 2 |
| PROBATIONARY OFFICER | 20 |
| RECOVERY ASSISTANT/JUNIOR ASSISTANT | 10 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹೊಸಪೇಟೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) BRANCH MANAGER / SENIOR OFFICER :
ಯಾವುದೇ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ Technology, Soft Skill ಜ್ಞಾನ ಹೊಂದಿರಬೇಕು.
2) AUDITOR :
Commerce Accounting ಪದವಿ ಜೊತೆಗೆ Chartered Accountant ವಿದ್ಯಾರ್ಹತೆ ಹೊಂದಿರಬೇಕು.
3) LAW OFFICER :
ಯಾವುದೇ ವಿದ್ಯಾಸಂಸ್ಥೆಯಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು.
4) PROBATIONARY OFFICER :
ಯಾವುದೇ ಪದವಿ ( Commerce, Banking and Accounting ) ವಿದ್ಯಾರ್ಹತೆ ಹೊಂದಿರಬೇಕು.
5) RECOVERY ASSISTANT / JUNIOR ASSISTANT :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಿರುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
AGE LIMIT :
ದಿನಾಂಕ 01-04-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
| POST NAME | AGE |
|---|---|
| BRANCH MANAGER/SENIOR OFFICER | 35 |
| AUDITOR | 35 |
| LAW OFFICER | 35 |
| PROBATIONARY OFFICER | 30 |
| RECOVERY ASSISTANT/JUNIOR ASSISTANT | 30 |
EXPERIENCE :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ನಿಗದಿತ ಅನುಭವ ಹೊಂದಿರಬೇಕು.
SELECTION PROCESS :
• Online ಪರೀಕ್ಷೆ
• ಸಂದರ್ಶನ
• ದಾಖಲೆಗಳ ಪರಿಶೀಲನೆ
IMPORTANT DOCUMENT :
Aadhar Card
SSLC Marksheet
PUC Marksheet
Degree Marksheet
Caste Certificate
HK Certificate (371J)
Phone No
Mail ID
Passport size photo
Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.
APPLICATION FEE :
• ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ - ₹ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.
IMPORTANT DATES :
• Application Start Date : 09 April 2026
• Last Date to Apply : 24 April 2026
• Online Exam Date : 26 April 2026
• Interview Date : 27 April 2026
IMPORTANT LINKS :
| OFFICIAL NOTIFICATION PDF | CLICK HERE |
| APPLY ONLINE | CLICK HERE |
| TELEGRAM | CLICK HERE |
| CLICK HERE |
CONCLUSION :
Vikas Co-Operative Bank Recruitment 2026 - 46 ವಿವಿಧ ( Branch Manager / Senior Officer, Auditor, Law Officer, Probationary Officer, Recovery Assistant / Junior Assistant ) ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments