ITBP Force Assistant Commandant Recruitment 2026 - 6 ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
ITBP FORCE ASSISTANT COMMANDANT- 2026
ITBPF Assistant Commandant Recruitment - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. Indore Tibetan Border Police Force ನಲ್ಲಿ ಖಾಲಿ ಇರುವ 6 Assistant Commandant ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE ITBP FORCE
JOB OVERVIEW :
| DETAILS | INFORMATION |
|---|---|
| DEPARTMENT | ITBP FORCE |
| POST NAME | ASSISTANT COMMANDANT |
| TOTAL POST | 6 |
| JOB LOCATION | INDIA |
| SALARY | 56,100 - 1,77,500 |
| APPLICATION MODE | ONLINE |
| LAST DATE | 20 MAY 2026 |
VACANCY DETAILS :
Indore Tibetan Border Police Force ನಲ್ಲಿ ಖಾಲಿ ಇರುವ ಒಟ್ಟು 6 Assistant Commandant ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) ASSISTANT COMMANDANT :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ Civil Engineering ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
AGE LIMIT :
ದಿನಾಂಕ 01-03-2026ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ಮೀರಿರಬಾರದು.
AGE RELAXATION :
• OBC ಅಭ್ಯರ್ಥಿಗಳಿಗೆ - 3 ವರ್ಷ
• SC / ST ಅಭ್ಯರ್ಥಿಗಳಿಗೆ - 5 ವರ್ಷ
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56,100 ರಿಂದ ರೂ. 1,77,500 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
SELECTION PROCESS :
• PST - Physical Standard Test
• PET - Physical Efficiency Test
• Written Exam
• Document Verification
• Interview
• Medical Test
HEIGHT :
• Male 165 Cm
• Female 157 Cm
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.
APPLICATION FEE :
• General / OBC / EWS ಅಭ್ಯರ್ಥಿಗಳಿಗೆ - ₹ 400
• SC / ST / Ex Army ಅಭ್ಯರ್ಥಿಗಳಿಗೆ - ₹ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.
IMPORTANT DATES :
• Application Start Date : 21 April 2026
• Last Date to Apply : 20 May 2026
• Last Date to Fee Payment : 20 May 2026
IMPORTANT LINKS :
| OFFICIAL NOTIFICATION PDF | CLICK HERE |
| APPLY ONLINE | CLICK HERE |
| TELEGRAM | CLICK HERE |
| CLICK HERE |
CONCLUSION :
ITBP Force Assistant Commandant Recruitment 2026 - 6 Assistant Commandant ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments