Ticker

6/recent/ticker-posts

Karnataka High Court Recruitment 2026 - 101 D - Group Posts | Apply online

ಕರ್ನಾಟಕ ಹೈಕೋರ್ಟ್ ನೇಮಕಾತಿ  2026 - 101 ವಿವಿಧ ಡಿ - ಗ್ರೂಪ್  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Karnataka High Court Recruitment 2026 - PNG

KARNATAKA HIGH COURT D - GROUP RECRUITMENT  - 2026 

ಕರ್ನಾಟಕ ಹೈಕೋರ್ಟ್  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ   ಡಿ - ಗ್ರೂಪ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KARNATAKA HIGH COURT

JOB OVERVIEW :

DETAILS INFORMATION
DEPARTMENT KARNATAKA HIGH COURT
POST NAME GROUP - D
TOTAL POST 101
JOB LOCATION KARNATAKA
SALARY CHECK
APPLICATION MODE ONLINE
LAST DATE 21 May 2026


VACANCY DETAILS :

ಕರ್ನಾಟಕ ಹೈಕೋರ್ಟ್ ನಲ್ಲಿ  ಖಾಲಿ ಇರುವ ಒಟ್ಟು101 ವಿವಿಧ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ಜವಾನ, ಕವಲುಗಾರ, ಸ್ಲೀಪರ್, ಜವಾನ ( house keeping) 85 + 8
ಲಿಫ್ಟ್ ಅಟೆಂಡರ್ 5
ಸಹಾಯಕ ಬೈಂಡರ್ 1
ದರ್ಜಿ 1
ಧೋಬಿ 1

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು  ಬೆಂಗಳೂರಿನಲ್ಲಿನ ಪ್ರಧಾನ ಪೀಠದಲ್ಲಾಗಲಿ  ಅಥವಾ ಧಾರವಾಡ ಅಥವಾ ಕಲಬುರ್ಗಿಗಳಲ್ಲಿನ ಪೀಠದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ಜವಾನ, ಕವಲುಗಾರ, ಸ್ಲೀಪರ್,  ಜವಾನ ( ಹೌಸ್ ಕೀಪಿಂಗ್ ) :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

2) ಲಿಫ್ಟ್ ಅಟೆಂಡರ್  : 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು,  ಮತ್ತು ಲಿಫ್ಟ್ ಮೆಕ್ಯಾನಿಸಂನಲ್ಲಿ ಅನುಭವ ಹೊಂದಿರಬೇಕು.

3) ಸಹಾಯಕ ಬೈಂಡರ್  :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಮತ್ತು ಬೈಂಡಿಂಗ್ ಕೆಲಸದಲ್ಲಿ 2 ವರ್ಷ ಅನುಭವ ಹೊಂದಿರಬೇಕು.

4) ದರ್ಜಿ :

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಮತ್ತು ದರ್ಜಿ ಕೆಲಸದಲ್ಲಿ 3 ವರ್ಷ ಅನುಭವ ಹೊಂದಿರಬೇಕು.

5) ಧೋಬಿ : 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಮತ್ತು ಧೋಬಿ ಕೆಲಸದಲ್ಲಿ ಅನುಭವ ಹೊಂದಿರಬೇಕು.

AGE LIMIT :

ದಿನಾಂಕ 21-05-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ  - ಗರಿಷ್ಠ  40 ವರ್ಷ 

• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 43 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ  - ಗರಿಷ್ಠ 45 ವರ್ಷ  

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ  ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

POST NAME SALARY
ಜವಾನ, ಕವಲುಗಾರ, ಸ್ಲೀಪರ್, ಜವಾನ ( house keeping ) 19,900 - 63,200
ಲಿಫ್ಟ್ ಅಟೆಂಡರ್ 21,900 - 69,100
ಸಹಾಯಕ ಬೈಂಡರ್ 19,900 - 63,200
ದರ್ಜಿ 21,900 - 69,100
ಧೋಬಿ 19,900 - 63,200

SELECTION PROCESS : 

ಅರ್ಹತಾ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡವಾರು  ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. Phone No

7. Mail ID

8. Passport size photo 

9. Signature 

10. Kannada Medium and Rural Certificate

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• ಸಾಮಾನ್ಯ ವರ್ಗ / ಪ್ರವರ್ಗ  IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 200

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ  I ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ  - ₹ 100

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸ.

IMPORTANT DATES :

• Application Start Date : 22 April 2026 

• Last Date to Apply : 21 May 2026

• Last Date to Fee Payment : 21 May 2026

IMPORTANT LINKS :

NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE

CONCLUSION :

ಕರ್ನಾಟಕ ಹೈಕೋರ್ಟ್ ನೇಮಕಾತಿ 2026 - 101 ವಿವಿಧ ಗ್ರೂಪ್ ಡಿ ಹುದ್ದೆಗಳು.  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments