Ticker

6/recent/ticker-posts

KSRLPS Vijayanagara Recruitment 2026 - Various Posts | Apply online.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ 2026 - 5 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

KSRLPS Vijayanagara Recruitment 2026 - PNG

KSRLPS VIJAYANAGARA RECRUITMENT - 2026 

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ  ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿಯಲ್ಲಿ ಖಾಲಿ ಇರುವ 5 ತಾಲೂಕು ಪ್ರೋಗ್ರಾಮ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಮತ್ತು DEO/ MIS ಕೋ ಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KSRLPS 

JOB OVERVIEW :

DETAILS INFORMATION
DEPARTMENT KSRLPS
POST NAME VARIOUS POSTS
TOTAL POST 5
JOB LOCATION VIJAYANAGARA / KARNATAKA
SALARY 20,500
APPLICATION MODE ONLINE
LAST DATE 31 MAY 2026


VACANCY DETAILS :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿಯಲ್ಲಿ  ಖಾಲಿ ಇರುವ ಒಟ್ಟು 5 ವಿವಿಧ  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ 1
ಕ್ಲಸ್ಟರ್ ಸೂಪರ್ವೈಸರ್ 3
DEO / MIS ಕೋ ಆರ್ಡಿನೇಟರ್ 1

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ :

ಮಾನ್ಯತೆ ಪಡೆದ  ವಿದ್ಯಾ ಸಂಸ್ಥೆಯಿಂದ  ಸ್ನಾತಕೋತ್ತರ ಪದವಿ / PG Diploma ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

2) ಕ್ಲಸ್ಟರ್ ಸೂಪರ್ವೈಸರ್ :

ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

3) DEO / MIS ಕೋ ಆರ್ಡಿನೇಟರ್  :

 ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ Graduation in Professional / Any Post Graduate.

AGE LIMIT :

ದಿನಾಂಕ 31-05-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 18 ವರ್ಷ 

• ಗರಿಷ್ಠ 50 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ  ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

POST NAME SALARY
ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ -
ಕ್ಲಸ್ಟರ್ ಸೂಪರ್ವೈಸರ್ 18,000
DEO / MIS ಕೋ ಆರ್ಡಿನೇಟರ್ 20,500


EXPERIENCE : 

ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. HK Certificate (371J)

7. Phone No

8. Mail ID

9. Passport size photo 

10. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

IMPORTANT DATES :

• Application Start Date : 12 May 2026 

• Last Date to Apply : 31 May 2026

IMPORTANT LINKS :

NOTIFICATION & APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ 2026 - 5 ತಾಲೂಕು ಪ್ರೋಗ್ರಾಮ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್  ಮತ್ತು DEO / MIS ಕೋ ಆರ್ಡಿನೇಟರ್ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments