ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 - 93 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
MYSORE DISTRICT COURT RECRUITMENT- 2026
ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 93 ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಮತ್ತು ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE MYSORE DISTRICT COURT
JOB OVERVIEW :
| DETAILS | INFORMATION |
|---|---|
| DEPARTMENT | MYSORE DISTRICT COURT |
| POST NAME | STENOGRAPHER GRADE III, TYPIST COPYIST, PROCESS SERVER, POEN |
| TOTAL POST | 93 |
| JOB LOCATION | MYSORE / KARNATAKA |
| SALARY | CHECK |
| APPLICATION MODE | ONLINE |
| LAST DATE | 31 MAY 2026 |
VACANCY DETAILS :
ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 93 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| STENOGRAPHER GRADE III | 4 |
| TYPIST COPYIST | 3 |
| PROCESS SERVER | 11 |
| POEN | 75 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) STENOGRAPHER GRADE III :
• ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ Diploma Commercial Practice ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ( Copewriting Senior ) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ( stenographer Senior ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ Diploma Commercial Practice ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
2) TYPIST COPYIST :
• ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ( Copewriting Senior ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
3) PROCESS SERVER :
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
4) POEN :
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
AGE LIMIT :
ದಿನಾಂಕ 31-05-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ
• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - ಗರಿಷ್ಠ 45 ವರ್ಷ
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
POST NAME |
SALARY |
|---|---|
STENOGRAPHER GRADE III |
44,425 -83,700 |
TYPIST COPYIST |
34,100 - 67,600 |
PROCESS SERVER |
31,775 - 61,300 |
POEN |
27,000 - 46,675 |
SELECTION PROCESS :
1) STENOGRAPHER GRADE III AND TYPIST COPYIST :
ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
2) PROCESS SERVER AND POEN :
10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Caste Certificate
5. Phone No
6. Mail ID
7. Passport size photo
8. Signature
9. Driving Licence
10. Kannada Medium / Rural Certificate
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.
APPLICATION FEE :
1) STENOGRAPHER GRADE III, TYPIST COPYIST AND PROCESS SERVED :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ₹ 300
• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 150
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I - ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
2) POEN :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ₹ 200
• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 100
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I - ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬಹುದು ಅಥವಾ ನ್ಯಾಯಾಲಯದ Website ನಿಂದ Challan Print ತೆಗೆದುಕೊಂಡು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
IMPORTANT DATES :
• Application Start Date : 28 April 2026
• Last Date to Apply : 31 May 2026
• Last Date to Fee Payment : 02 June 2026
IMPORTANT LINKS :
| NOTIFICATION PDF | LINKS |
|---|---|
| STENOGRAPHER GRADE III | CLICK HERE |
| TYPIST COPYIST | CLICK HERE |
| PROCESS SERVER | CLICK HERE |
| POEN | CLICK HERE |
| APPLY ONLINE | CLICK HERE |
CONCLUSION :
ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 - 93 ಶೀಘ್ರ ಲಿಪಿಕಾರ ಗ್ರೇಡ್ III, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರರು ಮತ್ತು ಸೇವಕ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments