ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 - 17 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
DHFWS UDUPI RECRUITMENT - 2026
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 17 ವೈದ್ಯಾಧಿಕಾರಿ, ANM / PHCO ಹುದ್ದೆಗಳ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE DHFWS UDUPI
JOB OVERVIEW :
| DETAILS | INFORMATION |
|---|---|
| DEPARTMENT | DHFWS UDUPI |
| POST NAME | ವೈದ್ಯಾಧಿಕಾರಿ / ANM / PHCO |
| TOTAL POST | 17 |
| JOB LOCATION | UDUPI / KARNATAKA |
| SALARY | 60,000 |
| APPLICATION MODE | OFFLINE |
| LAST DATE | 11 JUNE 2026 |
VACANCY DETAILS :
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 17 ವೈದ್ಯಾಧಿಕಾರಿ, ANM / PHCO ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| ವೈದ್ಯಾಧಿಕಾರಿ | 13 |
| ANM / PHCO | 4 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) ವೈದ್ಯಾಧಿಕಾರಿ :
ಅಭ್ಯರ್ಥಿಯು MBBS ಪದವಿ ವಿದ್ಯಾರ್ಹತೆ ಹೊಂದಿರಬೇಕು.
2) ANM / PHCO :
ಅಭ್ಯರ್ಥಿಯು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ANM ವಿದ್ಯಾರ್ಹತೆಯನ್ನು ಹೊಂದಿರಬೇಕು.
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
| POST NAME | SALARY |
|---|---|
| ವೈದ್ಯಾಧಿಕಾರಿ | 60,000 |
| ANM / PHCO | 15,667 |
SELECTION PROCESS :
ವೈದ್ಯಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ..
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
1) ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ ನೇರ ಸಂದರ್ಶನ ದಿನದಂದು ಹಾಜರಾಗುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : ನೇರ ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ.
• Step VI : ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗೆ ನೀಡಲಾದ ನೇರ ಸಂದರ್ಶನದ ವಿಳಾಸಕ್ಕೆ ಹಾಜರಾಗಬೇಕು.
2) ANM / PHCI ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ.
• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಕಳುಹಿಸಿ.
ADDRESS FOR SUBMISSION OF APPLICATION :
ಜಿಲ್ಲಾ ಯೋಜನಾ ನಿರ್ವಾಹಕ ಘಟಕ, NHM ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಉಡುಪಿ.
INTERVIEW DATE :
ವೈದ್ಯಾಧಿಕಾರಿ :
• ನೇರ ಸಂದರ್ಶನದ ದಿನಾಂಕ - 04 June 2026 ರಿಂದ 11June 2026 ರವರೆಗೆ
• ಬೆಳಗ್ಗೆ 10.30 ರಿಂದ ಮಧ್ಯಾಹ್ನ 12:30 ವರೆಗೆ
IMPORTANT DATES :
• Application Start Date : 04 June 2026
• Last Date to Apply : 11 June 202
APPLICATION FEE :
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
IMPORTANT LINKS :
| NOTIFICATION & APPLICATION FORM | CLICK HERE |
| TELEGRAM | CLICK HERE |
| CLICK HERE | |
CONCLUSION :
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 - 17 ವೈದ್ಯಾಧಿಕಾರಿ, ANM / PHCO ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments