ನಗರ ಭೂ ಸಾರಿಗೆ ನಿರ್ದೇಶನಲಯ ನೇಮಕಾತಿ 2026 - 3 ವಿವಿಧ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
DULT KARNATAKA RECRUITMENT - 2026
ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಸಲುವಾಗಿ ನಗರ ಮೊಬಿಲಿಟಿ ಯೋಜನೆ, ವಿನ್ಯಾಸ ಮತ್ತು ಕ್ರಿಯಾ ಸಂಶೋಧನಾ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಅಸೋಸಿಯೇಟ್ ಸಾರಿಗೆ ಯೋಜಕರು ಮತ್ತು ಕ್ಯಾಡ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE DULT KARNATAKA
JOB OVERVIEW :
| DETAILS | INFORMATION |
|---|---|
| DEPARTMENT | DULT KARNATAKA |
| POST NAME | ಅಸೋಸಿಯೇಟ್ ಸಾರಿಗೆ ಯೋಜಕರು ಮತ್ತು ಕ್ಯಾಡ್ ಆಪರೇಟರ್ |
| TOTAL POST | 3 |
| JOB LOCATION | KALABURAGI / KARNATAKA |
| SALARY | 61,000 - 84,592 |
| APPLICATION MODE | ONLINE |
| LAST DATE | 15 JUNE 2026 |
VACANCY DETAILS :
ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಖಾಲಿ ಇರುವ ಒಟ್ಟು 3 ಅಸೋಸಿಯೇಟ ಸಾರಿಗೆ ಯೋಜಕರು ಮತ್ತು ಕ್ಯಾಡ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| ಅಸೋಸಿಯೇಟ್ ಸಾರಿಗೆ ಯೋಜಕರು | 2 |
| ಕ್ಯಾಡ್ ಆಪರೇಟರ್ | 1 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) ಅಸೋಸಿಯೇಟ್ ಸಾರಿಗೆ ಯೋಜಕರು :
ಸ್ನಾತಕೋತ್ತರ ಪದವಿ ಅಥವಾ ಸಾರಿಗೆ ಯೋಜನೆ / Engineering ಪದವಿ ಅಥವಾ ತತ್ಸಮಾನ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
2) ಕ್ಯಾಡ್ ಆಪರೇಟರ್ :
Civil Engineering ಅಥವಾ Diploma ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
EXPERIENCE :
1) ಅಸೋಸಿಯೇಟ್ ಸಾರಿಗೆ ಯೋಜಕರು :
ಯೋಜನೆ / ವಿನ್ಯಾಸ / ಅನುಷ್ಠಾನ / ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಸಂಶೋಧನೆಯ ಪೂರ್ಣಾವಧಿಯ ಕಾರ್ಯಗಳಲ್ಲಿ 3 ರಿಂದ 6 ವರ್ಷಗಳ ಅನುಭವ ಹೊಂದಿರಬೇಕು.
2) ಕ್ಯಾಡ್ ಆಪರೇಟರ್ :
ನಗರ ರಸ್ತೆ / ಭೂ ಸಾರಿಗೆ ಯೋಜನೆಗಳಂತಹ ಪ್ರಮುಖ ನಗರ ಮೂಲ ಸೌಕರ್ಯಗಳಿಗೆ CAD ರೇಖಾಚಿತ್ರಗಳನ್ನು ತಯಾರಿಸುವಲ್ಲಿ 3 ರಿಂದ 6 ವರ್ಷಗಳ ವೃತ್ತಿಪರ ಅನುಭವ ಹೊಂದಿರಬೇಕು
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
| POST NAME | SALARY |
|---|---|
| ಅಸೋಸಿಯೆಟ್ ಸಾರಿಗೆ ಯೋಜಕರು | 61,000 84,592 |
| ಕ್ಯಾಡ್ ಆಪರೇಟರ್ | 50,000 - 73,216 |
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. HK Certificate (371J)
7. Phone No
8. Mail ID
9. Passport size photo
10. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.ky
APPLICATION FEE :
• ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
IMPORTANT DATES :
• Application Start Date : 02 June 2026
• Last Date to Apply : 15 June 2026
IMPORTANT LINKS :
| NOTIFICATION PDF | CLICK HERE |
| APPLY ONLINE (ASSOCIATE TRANSPORT PLANNER) | CLICK HERE |
| APPLY ONLINE (CAD OPERATOR) | CLICK HERE |
| TELEGRAM | CLICK HERE |
CONCLUSION :
ನಗರ ಭೂ ಸಾರಿಗೆ ನಿರ್ದೇಶನಾಲಯ ನೇಮಕಾತಿ 2026 - 3 ಅಸೋಸಿಯೇಟ್ ಸಾರಿಗೆ ಯೋಜಕರು ಮತ್ತು ಕ್ಯಾಡ್ ಆಪರೇಟರ್ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments