Ticker

6/recent/ticker-posts

GESCOM Recruitment 2026 - 275 Apprentice Posts.

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನೇಮಕಾತಿ  2026 - 275 ಅಪ್ರೆಂಟಿಸ್  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.


GESCOM Apprentice Recruitment 2026 - PNG

GESCOM APPRENTICE RECRUITMENT - 2026 

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ ಖಾಲಿ ಇರುವ 275 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE GESCOM 

JOB OVERVIEW :

DETAILS INFORMATION
DEPARTMENT GESCOM
POST NAME APPRENTICE
TOTAL POST 275
JOB LOCATION KALABURAGI / KARNATAKA
SALARY 9,000
APPLICATION MODE OFFLINE
LAST DATE 05 JUNE 2026


VACANCY DETAILS :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ  ಖಾಲಿ ಇರುವ ಒಟ್ಟು 275 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ  ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ 175
Diploma ಅಪ್ರೆಂಟಿಸ್ 100

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲಬುರ್ಗಿ ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ : 

ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ Electrical and Electronics Engineering ಪದವಿ ವಿದ್ಯಾರ್ಹತೆ ಹೊಂದಿರಬೇಕು.

2) Diploma ಅಪ್ರೆಂಟಿಸ್ : 

ಕರ್ನಾಟಕ ಪಾಲಿಟೆಕ್ನಿಕ್  ಕಾಲೇಜು / ಸಂಸ್ಥೆಯಿಂದ 3 ವರ್ಷಗಳ ಡಿಪ್ಲೋಮಾ ಪದವಿ ವಿದ್ಯಾರ್ಹತೆ ಹೊಂದಿರಬೇಕು.

AGE LIMIT :

ದಿನಾಂಕ 05-06-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

POST NAME STIPEND
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ 9,000
Diploma ಅಪ್ರೆಂಟಿಸ್ 8,000


SELECTION PROCESS : 

ಅಭ್ಯರ್ಥಿಗಳು  ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ. 

• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ  ನೇರವಾಗಿ ಅಥವಾ ಅಂಚೆ ಮೂಲಕ ಕಳುಹಿಸಿ.                

ADDRESS FOR SUBMISSION OF APPLICATION :

ಪ್ರಧಾನ ವ್ಯವಸ್ಥಾಪಕರು ( ಆ ಮತ್ತು ಮಾ. ಸಂ. ಅ) ನಿಗಮ ಕಚೇರಿ ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ  ನಿಗಮ ಸ್ಟೇಷನ್ ರೋಡ್, ಕಲಬುರ್ಗಿ 585102

APPLICATION FEE :

• ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

IMPORTANT DATES :

• Application Start Date : 18 May 2026 

• Last Date to Apply : 05 June 2026 

IMPORTANT LINKS :

NOTIFICATION & APPLICATION FORM CLICK HERE
TELEGRAM CLICK HERE
INSTAGRAM CLICK HERE


CONCLUSION :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನೇಮಕಾತಿ 2026  - 275 ಅಪ್ರೆಂಟಿಸ್ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.


Post a Comment

0 Comments