ಹಾವೇರಿ ಕೃಷಿ ಇಲಾಖೆ ನೇಮಕಾತಿ 2026 - 07 ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
HAVERI AGRICULTURE DEPARTMENT RECRUITMENT - 2026
ಹಾವೇರಿ ಕೃಷಿ ಇಲಾಖೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹಾವೇರಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಖಾಲಿ ಇರುವ 07 ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM) ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE HAVERI AGRICULTURE DEPARTMENT
JOB OVERVIEW :
| DETAILS | INFORMATION |
|---|---|
| DEPARTMENT | HAVERI AGRICULTURE DEPARTMENT |
| POST NAME | 1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM) 2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) |
| TOTAL POST | 07 |
| JOB LOCATION | HAVERI / KARNATAKA |
| APPLICATION MODE | OFFLINE |
| LAST DATE | 25 JUNE 2026 |
VACANCY DETAILS :
ಹಾವೇರಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM( | 01 |
| ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) | 06 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾವೇರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) ತಾಲೂಕು ತಾಂತ್ರಿಕ ವ್ಯವಸ್ಥಾಪಕರು (BTM) :
• ಕೃಷಿ / ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಕೃಷಿ / ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ವ್ಯವಸ್ಥಾಪಕ ಅಥವಾ ಮೇಲ್ವಿಚಾರಣಾ ಸಾಮರ್ಥ್ಯದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು.
2) ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) :
ಕೃಷಿ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
AGE LIMIT :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
EXPERIENCE :
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
IMPORTANT DOCUMENT :
1. Resume
2. Aadhar Card
3. SSLC Marksheet
4. PUC Marksheet
5. Degree Marksheet
6. Caste Certificate
7. Experience Certificate
8. Computer Certificate
9. Phone No
10. Mail ID
11 . Passport size photo
12 . Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಅಭ್ಯರ್ಥಿಗಳು Resume ನಲ್ಲಿ Passport size photo ಅಂಟಿಸಬೇಕು.
• Step IV : Resume ಜೊತೆಗೆ ಅಗತ್ಯ ದಾಖಲೆಗಳಾದ ವಿದ್ಯಾರ್ಹತೆ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಕಂಪ್ಯೂಟರ್ ಪ್ರಮಾಣ ಪತ್ರ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
• Step V : Resume ಜೊತೆಗೆ ಎಲ್ಲಾ ದಾಖಲೆಗಳನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಹೋಗಿ ಖುದ್ದಾಗಿ ಅರ್ಜಿ ಸಲ್ಲಿಸಬೇಕು.
ADDRESS FOR SUBMISSION OF APPLICATION :
ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ ಜಿಲ್ಲಾಡಳಿತ ಭವನ, ದೇವಗಿರಿ - 581110
APPLICATION FEE :
ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
IMPORTANT DATES :
• Application Start Date : 20 June 2026
• Last Date to Apply : 25 June 2026
IMPORTANT LINKS :
| NOTIFICATION PDF | CLICK HERE |
| TELEGRAM | CLICK HERE |
| CLICK HERE | |
CONCLUSION :
ಹಾವೇರಿ ಕೃಷಿ ಇಲಾಖೆ ನೇಮಕಾತಿ 2026 - 07 ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments