KEA - FDA SDA Recruitment 2026 - 6 FDA SDA ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
KEA - FDA SDA RECRUITMENT - 2026
KEA - FDA SDA Recruitment - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 6 ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE KEA
JOB OVERVIEW :
| DETAILS | INFORMATION |
|---|---|
| DEPARTMENT | KEA |
| POST NAME | FDA, SDA |
| TOTAL POST | 6 |
| JOB LOCATION | KARNATAKA |
| SALARY | 44,425 - 83,100 |
| APPLICATION MODE | ONLINE |
| LAST DATE | 03 JUNE 2026 |
VACANCY DETAILS :
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಒಟ್ಟು 6 ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| FIRST DIVISION ASSISTANT | 2 |
| SECOND DIVISION ASSISTANT | 4 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) FIRST DIVISION ASSISTANT :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
2) SECOND DIVISION ASSISTANT :
ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಇಲಾಖೆಯು ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
AGE LIMIT :
ದಿನಾಂಕ 03-06-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ
• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 43 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - ಗರಿಷ್ಠ 45 ವರ್ಷ
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
| POST NAME | SALARY |
|---|---|
| FIRST DIVISION ASSISTANT | 44,425 - 83,100 |
| SECOND DIVISION ASSISTANT | 34,100 - 67,700 |
SELECTION PROCESS :
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
EXAM CENTRE :
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ ನಡೆಸಲಾಗುವುದು.
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.
• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.
APPLICATION FEE :
• ಸಾಮಾನ್ಯ ವರ್ಗ ಮತ್ತು ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 750
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - ₹ 500
• ಅಂಗವಿಕಲ ಅಭ್ಯರ್ಥಿಗಳಿಗೆ - ₹ 250
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.
IMPORTANT DATES :
• Application Start Date : 20 May 2026
• Last Date to Apply : 03 June 2026
• Last Date to Fee Payment : 04 June 2026
IMPORTANT LINKS :
| NOTIFICATION PDF | CLICK HERE |
| APPLY ONLINE | CLICK HERE |
| TELEGRAM | CLICK HERE |
| CLICK HERE |
CONCLUSION :
KEA - FDA SDA Recruitment 2026 - 6 ಪ್ರಥಮ ದರ್ಜೆ ಸಹಾಯಕರ ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments