Ticker

6/recent/ticker-posts

KPCL Karnataka Recruitment 2026 - 02 Assistant Law Officer Posts | Apply Now.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ  2026 - 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
KPCL Recruitment 2026 - PNG

KPCL KARNATAKA RECRUITMENT - 2026 

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಇದರ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯವನ್ನು ನಿರ್ವಹಿಸಲು  ಅಗತ್ಯವಿರುವ ಸಹಾಯಕ ಕಾನೂನು ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Mail ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KPCL

JOB OVERVIEW :

DETAILS INFORMATION
DEPARTMENT KPCL
POST NAME ASSISTANT LAW OFFICER
TOTAL POST 02
JOB LOCATION BANGALORE / KARNATAKA
SALARY 65,000
APPLICATION MODE MAIL
LAST DATE 22 JUNE 2026


VACANCY DETAILS :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಇದರಲ್ಲಿ ಖಾಲಿ ಇರುವ ಒಟ್ಟು 02 ಸಹಾಯಕ ಕಾನೂನು ಅಧಿಕಾರಿ  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ASSISTANT LAW OFFICER :

• ಅಂಗೀಕೃತ ವಿಶ್ವವಿದ್ಯಾಲಯದಿಂದ ಮೂರು ಅಥವಾ ಐದು ವರ್ಷಗಳ ಕಾನೂನು ಪದವಿಯನ್ನು ಕನಿಷ್ಠ ಶೇಕಡ 40% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

• ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ ಹೊಂದಿರಬೇಕು.

AGE LIMIT :

ದಿನಾಂಕ 22-06-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 28 ವರ್ಷ 

• ಗರಿಷ್ಠ 56 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 65,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Bar Council Certificate 

6. Caste Certificate 

7. Phone No

8. Mail ID

9. Passport size photo 

10. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Mail ID ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Mail ID ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಅಭ್ಯರ್ಥಿಗಳು ಅಧಿಕೃತ Website ಗೆ ಭೇಟಿ ನೀಡಿ ಅಥವಾ ಈ ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ Application Form ಪಡೆದುಕೊಳ್ಳಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : Application Form ನಲ್ಲಿ ಯಾವುದೇ ಅಗತ್ಯ ದಾಖಲೆ ಪ್ರಮಾಣ ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಹೂಗಳನ್ನು ಲಗತ್ತಿಸಿ.

• Step VI : ಕೊನೆಯದಾಗಿ, ಭರ್ತಿ ಮಾಡಿದ Application Form ಅನ್ನು ಈ ಕೆಳಗಿನ ನೀಡಲಾದ Mail ID  ಮೂಲಕ ಅರ್ಜಿ  ಸಲ್ಲಿಸಬೇಕು.

 MAIL ID :

ಅಭ್ಯರ್ಥಿಗಳು ಈ ಕೆಳಗಿನ MAIL ID ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

kpclcontractappl@gmail.com

APPLICATION FEE :

• ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

IMPORTANT DATES :

• Application Start Date : 12 June 2026 

• Last Date to Apply : 22 June 2026

IMPORTANT LINKS :

NOTIFICATION PDF CLICK HERE
APPLICATION FORM CLICK HERE
TELEGRAM CLICK HERE
INSTAGRAM CLICK HERE


CONCLUSION :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 2026 - 02 ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments