Ticker

6/recent/ticker-posts

KSLSA Recruitment 2026 - 02 Driver Posts | Apply Now.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ  2026 - 02 ವಾಹನ ಚಾಲಕ  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

KSLSA Recruitment 2026 - PNG

KSLSA DRIVER RECRUITMENT - 2026 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 02 ವಾಹನ ಚಾಲಕ ಹುದ್ದೆಗಳು  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KSLSA 

JOB OVERVIEW :

DETAILS INFORMATION
DEPARTMENT KSLSA
POST NAME ವಾಹನ ಚಾಲಕರು
TOTAL POST 02
JOB LOCATION BANGALORE / KARNATAKA
SALARY 34,100 - 67,600
APPLICATION MODE OFFLINE
LAST DATE 25 JUNE 2026


VACANCY DETAILS :

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ  ಖಾಲಿ ಇರುವ ಒಟ್ಟು 02 ವಾಹನ ಚಾಲಕ  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ವಾಹನ ಚಾಲಕರು  :

• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 

• ಲಘು ವಾಹನ ಚಾಲನೆ ಜೊತೆಗೆ  ಬಾರಿ ಪ್ರಮಾಣದ ಮೋಟಾರ್ ವಾಹನಗಳ ಚಾಲನ ಪರವಾನಿಗೆ ಹೊಂದಿರಬೇಕು.

• ವಾಹನ ಚಾಲನೆಯಲ್ಲಿ ಅನುಭವ ಹೊಂದಿರಬೇಕು.

AGE LIMIT :

ದಿನಾಂಕ 27-05-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ - ಗರಿಷ್ಠ 45 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 34,100 ರಿಂದ ರೂ. 67,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

• ವಾಹನ ಚಾಲನ ಪರವಾನಿಗೆ ಪರೀಕ್ಷೆ 

• ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Caste Certificate 

5. Phone No

6. Mail ID

7. Passport size photo 

8. Signature 

9. Driving Licence 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಅಭ್ಯರ್ಥಿಗಳು ಅಧಿಕೃತ Website ಗೆ ಭೇಟಿ ನೀಡಿ ಅಥವಾ ಈ ಕೆಳಗೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ   Application Form ಪಡೆದುಕೊಳ್ಳಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : Application Form ನಲ್ಲಿ ಯಾವುದೇ ಅಗತ್ಯ ದಾಖಲೆ ಪ್ರಮಾಣ ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಹೂಗಳನ್ನು ಲಗತ್ತಿಸಿ.

• Step VI : ಕೊನೆಯದಾಗಿ, ಭರ್ತಿ ಮಾಡಿದ Application Form ಅನ್ನು ಈ ಕೆಳಗಿನ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ADDRESS FOR SUBMISSION OF APPLICATION :

ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ, ಮೊದಲನೇ ಮಹಡಿ, H ಸಿದ್ದಯ್ಯ ರಸ್ತೆ ಬೆಂಗಳೂರು 560027

APPLICATION FEE :

• ಸಾಮಾನ್ಯ ವರ್ಗದ  ಅಭ್ಯರ್ಥಿಗಳಿಗೆ - ₹ 500 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - ₹ 250

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು. ಅಥವಾ Getaway ಮೂಲಕ ಭಾರತೀಯ ಸ್ಟೇಟ್ ಬ್ಯಾಂಕ್, SME ಶಾಖೆ, ವಿಲ್ಸನ್ ಗಾರ್ಡನ್, ಬೆಂಗಳೂರು. ಅಭ್ಯರ್ಥಿಗಳು  ಈ  ಶಾಖೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬಹುದು.

Account Number : 64071587420

IFSC Code : SBIN004932

IMPORTANT DATES :

• Application Start Date : 27 May 2026

• Last Date to Apply : 25 June 2026

IMPORTANT LINKS :

NOTIFICATION & APPLICATION FORM CLICK HERE
TELEGRAM CLICK HERE
INSTAGRAM CLICK HERE

CONCLUSION :

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ - 2026 - 02 ವಾಹನ ಚಾಲಕ ಹುದ್ದೆಗಳು.  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments