Ticker

6/recent/ticker-posts

Raichur Gram Panchayat Recruitment 2026 - 13 Posts | Apply Online.

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ  2026 - 13 ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Raichur Gram Panchayat Recruitment 2026 - PNG

RAICHUR GRAM PANCHAYAT RECRUITME- 2026 

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 13 ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE RAICHUR GRAM PANCHAYAT 

JOB OVERVIEW :

DETAILS INFORMATION
DEPARTMENT RAICHUR GRAM PANCHAYAT
POST NAME ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
TOTAL POST 13
JOB LOCATION RAICHUR / KARNATAKA
APPLICATION MODE ONLINE
LAST DATE 10 JUNE 2029


VACANCY DETAILS :

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ  ಖಾಲಿ ಇರುವ ಒಟ್ಟು 13 ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ಸಿಂಧನೂರು 3
ದೇವದುರ್ಗ 2
ಸಿರಿವಾರ 3
ಮಾನವಿ 1
ಮಸ್ಕಿ 2
ಲಿಂಗಸುಗೂರು 1
ರಾಯಚೂರು 1

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ಸಿಂಧನೂರು, ದೇವದುರ್ಗ, ಸಿರವಾರ, ಮಾನವಿ,  ಮಸ್ಕಿ, ಲಿಂಗಸುಗೂರು ಗ್ರಾಮ ಪಂಚಾಯಿತಿಗಳಲ್ಲಿ   ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು : 

• ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

• Certification Course in Library Science ಪ್ರಮಾಣ ಪತ್ರ ಪಡೆದಿರಬೇಕು.

• ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.

AGE LIMIT :

ದಿನಾಂಕ 27-05-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - 40 ವರ್ಷ 

• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - 43 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - 55 ವರ್ಷ 

SELECTION PROCESS : 

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Computer Training Certificate 

5. Caste Certificate 

6. HK Certificate (371J)

7. Phone No

8. Mail ID

9. Passport size photo 

10. Signature

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• ಸಾಮಾನ್ಯ ವರ್ಗದ  ಅಭ್ಯರ್ಥಿಗಳಿಗೆ - ₹ 500

• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ₹ 300

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I ಅಭ್ಯರ್ಥಿಗಳಿಗೆ - ₹ 200

• ಅಂಗವಿಕಲ ಅಭ್ಯರ್ಥಿಗಳಿಗೆ - ₹ 100

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 27 May 2026 

• Last Date to Apply : 10 June 2026

• Last Date to Fee Payment : 10 June 2026

IMPORTANT LINKS :

NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 - 13 ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments