ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026 - 4 ವಿವಿದ್ದ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
RDPR KARNATAKA RECRUITMENT - 2026
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ 4 ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಮತ್ತು ಲೆಕ್ಕ ಪರಿಶೋಧಕರು ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE RDPR KARNATAKA
JOB OVERVIEW :
| DETAILS | INFORMATION |
|---|---|
| DEPARTMENT | RDPR KARNATAKA |
| POST NAME | ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಮತ್ತು ಲೆಕ್ಕ ಪರಿಶೋಧಕರು |
| TOTAL POST | 4 |
| JOB LOCATION | BENGALURU / KARNATAKA |
| SALARY | 28,000 |
| APPLICATION MODE | OFFLINE |
| LAST DATE | 30 JUNE 2026 |
VACANCY DETAILS :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಖಾಲಿ ಇರುವ ಒಟ್ಟು 5 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| ವ್ಯವಸ್ಥಾಪಕರು | 1 |
| ಪ್ರಥಮ ದರ್ಜೆ ಸಹಾಯಕರು | 1 |
| ಲೆಕ್ಕ ಪರಿಶೋಧಕರು | 2 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
AGE LIMIT :
ದಿನಾಂಕ 30-06-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
| POST NAME | ನೇರ ನೇಮಕಾತಿ ಅಭ್ಯರ್ಥಿ | ನಿವೃತ್ತ ನೌಕರರಿಗೆ |
|---|---|---|
| ವ್ಯವಸ್ಥಾಪಕರು | ಕನಿಷ್ಠ 21 ವರ್ಷ ಗರಿಷ್ಠ 40 ವರ್ಷ | ಕನಿಷ್ಠ 60 ವರ್ಷ ಗರಿಷ್ಠ 62 ವರ್ಷ |
| ಪ್ರಥಮ ದರ್ಜೆ ಸಹಾಯಕರು | 40 ವರ್ಷ | ಗರಿಷ್ಠ 62 ವರ್ಷ |
| ಲೆಕ್ಕ ಪರಿಶೋಧಕರು | 40 ವರ್ಷ | ಕನಿಷ್ಠ 62 ವರ್ಷ |
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
| POST NAME | SALARY |
|---|---|
| ವ್ಯವಸ್ಥಾಪಕರು | 28,000 |
| ಪ್ರಥಮ ದರ್ಜೆ ಸಹಾಯಕರು | 22,000 |
| ಲೆಕ್ಕ ಪರಿಶೋಧಕರು | 22,000 |
SELECTION PROCESS :
ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
EXPERIENCE :
ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ.
• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಕಳುಹಿಸಿ.
ADDRESS FOR SUBMISSION OF APPLICATION :
ನಿರ್ದೇಶಕರು - ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ, ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ No 55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರ, ಬೆಂಗಳೂರು 560020
APPLICATION FEE :
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
IMPORTANT DATES :
• Application Start Date : 10 May 2026
• Last Date to Apply : 30 June 2026
IMPORTANT LINKS :
| NOTIFICATION & APPLICATION FORM | CLICK HERE |
| TELEGRAM | CLICK HERE |
| CLICK HERE | |
CONCLUSION :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2026 4 ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಮತ್ತು ಲೆಕ್ಕ ಪರಿಶೋಧಕರು ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments