Ticker

6/recent/ticker-posts

State Bank of India Recruitment 2026 - 7150 Apprentice Posts. Apply Online.

State Bank of India Recruitment 2026 - 7150 Apprentice ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

State Bank of India Recruitment 2026 - PNG

STATE BANK OF INDIA APPRENTICE RECRUITMENT 2026

State Bank of India Recruitment 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. State Bank of India ದಲ್ಲಿ ಖಾಲಿ ಇರುವ 7150 Apprentice  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE STATE BANK OF INDIA

JOB OVERVIEW :

DETAILS INFORMATION
DEPARTMENT STATE BANK OF INDIA
POST NAME APPRENTICE
TOTAL POST 7150
JOB LOCATION INDIA
SALARY 15,000
APPLICATION MODE ONLINE
LAST DATE 08 JUNE 2026


VACANCY DETAILS :

State Bank of India ದಲ್ಲಿ  ಖಾಲಿ ಇರುವ ಒಟ್ಟು 7150 Apprentice ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಒಟ್ಟು 276 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION : 

1) APPRENTICE : 

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

AGE LIMIT :

ದಿನಾಂಕ 01-04-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 20 ವರ್ಷ 

• ಗರಿಷ್ಠ 28 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000  ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

• CBT Online ಪರೀಕ್ಷೆ 

• Document Verification 

• Medical Test 

TRAINING DURATION  : 

ತರಬೇತಿಯ ಅವಧಿಯು  ಒಂದು ವರ್ಷದ ಅವಧಿಯದಾಗಿರುತ್ತದೆ. 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS ಅಭ್ಯರ್ಥಿಗಳಿಗೆ - ₹ 300

• SC / ST / PWBD ಅಭ್ಯರ್ಥಿಗಳಿಗೆ - ₹ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 19 May 2026 

• Last Date to Apply : 06 June 2026

• Online Exam Date : July 2026 ( Temporary )

IMPORTANT LINKS :

NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE

CONCLUSION :

State Bank of India Recruitment 2026 - 7150 Apprentice ಹುದ್ದೆಗಳು.  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments