Ticker

6/recent/ticker-posts

SECR Recruitment 2026 - 1644 Various Apprentice Posts | Apply online.

South East Central Railway Recruitment 2026 - 1644 ವಿವಿದ್ಧ  ಅಪ್ರೆಂಟಿಸ್  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

South East Central Railway Recruitment 2026 - PNG

SECR APPRENTICE RECRUITMENT - 2026 

South East Central Railway Recruitment - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. South East Central Railway ನಲ್ಲಿ 1644 ವಿವಿಧ  ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE SECR

JOB OVERVIEW :

DETAILS INFORMATION
DEPARTMENT SOUTH EAST CENTRAL RAILWAY
POST NAME APPRENTICE
TOTAL POST 1644
JOB LOCATION INDIA
APPLICATION MODE ONLINE
LAST DATE 04 JUNE 2026

VACANCY DETAILS :

South East Central Railway ನಲ್ಲಿ   ಖಾಲಿ ಇರುವ ಒಟ್ಟು 1644 ವಿವಿಧ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

South East Central Railway Apprentice ಹುದ್ದೆಗಳನ್ನು Fitter, Turner, Fitter, Electrician, Stenographer ( Hindi ), Stenographer ( English ), Health Sanitary Inspector, COPA, Machinist, Mechanical Diesel, Mechanic, ಬ್ಲ್ಯಾಕ್ ಸ್ಮಿತ್, ಹ್ಯಾಮರ್ಮ್ಯಾಸ್, ಮೇಸನ್, pipe line Fitter, Carpenter, painter, Electronics Mechanic ಟ್ರೇಡ್ ಗಳಲ್ಲಿ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) APPRENTICE : 

ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ  ಕನಿಷ್ಠ  ಶೇಕಡ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಆಯಾ ಟ್ರೇಡ್ ಗಳಲ್ಲಿ ITI Course ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

AGE LIMIT :

ದಿನಾಂಕ 05-05-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 15 ವರ್ಷ 

• ಗರಿಷ್ಠ 24 ವರ್ಷ 

AGE RELAXATION :

• OBC ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

• PWBD, Ex Army ಅಭ್ಯರ್ಥಿಗಳಿಗೆ - 10 ವರ್ಷ

SELECTION PROCESS : 

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ Merit List ಸಿದ್ಧಪಡಿಸಲಾಗುತ್ತದೆ. Merit List ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

IMPORTANT DOCUMENT :

1. Aadhar Card

2. SSLC Marksheet 

3. ITI Marksheet 

4. NCVT Certificate 

5. Caste Certificate (  SC, ST, OBC, EWS )

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

IMPORTANT DATES :

• Application Start Date : 05 May 2026 

• Last Date to Apply : 04 June 2026

IMPORTANT LINKS :

NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

South East Central Railway Recruitment 2026 - 1644 ವಿವಿದ್ದ ಅಪ್ರೆಂಟಿಸ್ ಹುದ್ದೆಗಳು. ಸರ್ಕಾರಿ  ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments