Ticker

6/recent/ticker-posts

UCSL Recruitment 2026 - 4 Assistant Manager Posts | Apply online.

ಉಡುಪಿ ಕೋಚಿಂಗ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ 2026 - 4 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

UCSL Assistant Manager Recruitment 2026 - PNG

UCSL ASSISTANT MANAGER RECRUITMENT - 2026 

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್  ನಲ್ಲಿ ಖಾಲಿ ಇರುವ  4 ಅಸಿಸ್ಟೆಂಟ್ ಮ್ಯಾನೇಜರ್  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE UCSL 

JOB OVERVIEW :

DETAILS INFORMATION
DEPARTMENT UCSL
POST NAME ASSISTANT MANAGER
TOTAL POST 4
JOB LOCATION UDUPI / KARNATAKA
SALARY 54,540
APPLICATION MODE ONLINE
LAST DATE 04 JUNE 2026


VACANCY DETAILS :

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ   ಖಾಲಿ ಇರುವ ಒಟ್ಟು 4 ಅಸಿಸ್ಟೆಂಟ್ ಮ್ಯಾನೇಜರ್  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ASSISTANT MANAGER (ELECTRICAL) 1
ASSISTANT MANAGER (MECHANICAL) 3

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ASSISTANT MANAGER (ELECTRICAL) :

• Electrical, Electronics, Electrical and Electronics, Electrical and Instrumentation, Electronics and Communication Engineering ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಥವಾ

• 3 Year Diploma in Electrical and Electronics, Mechatronics, Ship Building Engineering ಪದವಿ ವಿದ್ಯಾರ್ಹತೆ ಹೊಂದಿರಬೇಕು.

2) ASSISTANT MANAGER (MECHANICAL) : 

• Mechanical, marine, Naval Architecture Engineering ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಥವಾ

• 3 Year Diploma in Mechanical, Mechatronic, Marine, Ship Building Engineering ಪದವಿ ವಿದ್ಯಾರ್ಹತೆ  ಹೊಂದಿರಬೇಕು.

AGE LIMIT :

ದಿನಾಂಕ 04-06-2026ಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು .

AGE RELAXATION :

• OBC ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ  ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

• ಮೊದಲನೇ ವರ್ಷ (ಮಾಸಿಕ) - 49,500

• ಎರಡನೇ ವರ್ಷ (ಮಾಸಿಕ) - 50,700

• ಮೂರನೇ ವರ್ಷ (ಮಾಸಿಕ) - 51,940

• ನಾಲ್ಕನೇ ವರ್ಷ (ಮಾಸಿಕ) - 53,220

• ಐದನೇ ವರ್ಷ (ಮಾಸಿಕ) - 54,540

EXPERIENCE :

ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

SELECTION PROCESS : 

• Objective Type Test

• Personal Interview 

• PowerPoint Presentation of assessing work Experience. 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS ಅಭ್ಯರ್ಥಿಗಳಿಗೆ - ₹ 400

• SC / ST / PWBD ಅಭ್ಯರ್ಥಿಗಳಿಗೆ - ₹ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 11 May 2026 

• Last Date to Apply : 04 June 2026

• Last Date to Fee Payment : 04 June 2026

IMPORTANT LINKS :

NOTIFICATION PDF

CLICK HERE

APPLY ONLINE

CLICK HERE

TELEGRAM

CLICK HERE

INSTAGRAM

CLICK HERE


CONCLUSION :

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ನೇಮಕಾತಿ 2026 - 4 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು. ಸರ್ಕಾರಿ   ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments