Ticker

6/recent/ticker-posts

DHFWS Udupi Recruitment 2026 - 18 Various Posts | Apply Now

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 2026 - 18  ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

DHFWS Udupi Recruitment 2026 - PNG

DHFWS UDUPI RECRUITMENT - 2026 

ಉಡುಪಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಉಡುಪಿ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 18 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE DHFWS UDUPI 

JOB OVERVIEW :

DETAILS INFORMATION
DEPARTMENT DHFWS UDUPI
POST NAME VARIOUS POSTS
TOTAL POST 18
JOB LOCATION UDUPI / KARNATAKA
SALARY CHECK
APPLICATION MODE OFFLINE
LAST DATE 21 JULY 2026

VACANCY DETAILS :

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 18 ವಿವಿದ್ದ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

POST NAME NO. OF POSTS
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ 05
ಫಾರ್ಮಸಿ ಅಧಿಕಾರಿ 13

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ :

Diploma in laboratory ತಾಂತ್ರಿಕ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.

2) ಫಾರ್ಮಸಿ ಅಧಿಕಾರಿ :

• D Pharma ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.

• D Pharma ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲ್ ಕಡ್ಡಾಯವಾಗಿ ನೋಂದಾಯಿಸಿರಬೇಕು.

AGE LIMIT : 

ದಿನಾಂಕ 01-05-2026ಕ್ಕೆ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಮೀರಿರಬಾರದು.

PAY SCALE (SALARY) :

 ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  ಕಾರ್ಮಿಕ ಇಲಾಖೆಯು ನಿಗದಿಪಡಿಸಿದ ಕನಿಷ್ಠ ವೇತನ ನೀಡಲಾಗುವುದು.

SELECTION PROCESS : 

 ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

IMPORTANT DOCUMENT :

1) ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲು ಪತ್ರಗಳು.

1. Aadhar Card

2. SSLC Marksheet 

3. PUC Marksheet 

4. Diploma in laboratory DMLT Marksheet 

6. Paramedical Board Registration Certificate 

7. Caste Certificate 

8. Kannada Medium Certificate 

9. Rural Candidate Certificate 

10. Disability Certificate 

11. Self Declaration 

12. Phone No

13. Mail ID

14. Passport sizeu photo 

15. Signature 

2) ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲು ಪತ್ರಗಳು.

1. Aadhar Card

2. SSLC Marksheet 

3. PUC Marksheet 

4. D Pharmacy Marksheet 

6. Karnataka Pharmacy Council Registration Certificate 

7. Caste Certificate 

8. Kannada Medium Certificate 

9. Rural Candidate Certificate 

10. Disability Certificate 

11. Self Declaration 

12. Phone No

13. Mail ID

14. Passport size photo 

15. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ. 

• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಕಳುಹಿಸಿ.

ADDRESS FOR SUBMISSION OF APPLICATION : 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ  ಕಚೇರಿ, ಉಡುಪಿ ಜಿಲ್ಲೆ, ಕರ್ನಾಟಕ 

APPLICATION FEE :

• ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

IMPORTANT DATES :

• Application Start Date : 13 July 2026 

• Last Date to Apply : 21 July 2026

IMPORTANT LINKS :

NOTIFICATION & APPLICATION FORM CLICK HERE
TELEGRAM CLICK HERE
INSTAGRAM CLICK HERE


CONCLUSION :

ಉಡುಪಿ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 - 33 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಮತ್ತು ಫಾರ್ಮಸಿ ಅಧಿಕಾರಿ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments