Ticker

6/recent/ticker-posts

IBPS PO Recruitment 2026 - 6715 Probationary Officer Posts | Apply Online.

IBPS PO Recruitment 2026 - Probationary Officer ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

IBPS PO Recruitment 2026 - PNG

IBPS PO RECRUITMENT - 2026 

IBPS PO Recruitment ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 6715 Probationary Officer ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE IBPS 

JOB OVERVIEW :

DETAILS INFORMATION
DEPARTMENT IBPS
POST NAME PROBATIONARY OFFICER
TOTAL POST 6715
JOB LOCATION INDIA
SALARY 48,480 - 85,920
APPLICATION MODE ONLINE
LAST DATE 21 JULY 2026


VACANCY DETAILS :

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ  ಖಾಲಿ ಇರುವ ಒಟ್ಟು Probationary Officer ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) PROBATIONARY OFFICER : 

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

AGE LIMIT :

ದಿನಾಂಕ 01-07-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 20 ವರ್ಷ 

• ಗರಿಷ್ಠ 30 ವರ್ಷ 

AGE RELAXATION :

• OBC ( OBC ) ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

• PWBD ಅಭ್ಯರ್ಥಿಗಳಿಗೆ - 10 ವರ್ಷ

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

• Preliminary Exam

• Mains Exam 

• Personality Test 

• Interview 

EXAM CENTRE :

1) PRELIMINARY EXAM CENTRE :

ಬೆಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ / ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ 

2) MAINS EXAM CENTRE : 

ಬೆಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ / ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು  ಉಡುಪಿ 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS ಅಭ್ಯರ್ಥಿಗಳಿಗೆ - ₹ 850

• SC / ST / PWBD ಅಭ್ಯರ್ಥಿಗಳಿಗೆ - ₹ 175

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 01 July 2026 

• Last Date to Apply : 21 July 2026

• Last Date to Fee Payment : 21 July 2026

• Preliminary Exam Date : August 2026

• Mains Exam Date : October 2026

• Personality Test Date : November 2026

• Interview Date : November / December 2026

IMPORTANT LINKS :

NOTIFICATION PDF CLICK HERE
APPLY ONLINE CLICK HERE
TELEGRAM CLICK HERE
INSTAGRAM CLICK HERE


CONCLUSION :

IBPS PO Recruitment 2026 - 6715 Probationary Officer ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments