Ticker

6/recent/ticker-posts

Indian Overseas Bank Recruitment 2026 - 750 Apprentice Posts | Apply Online.

Indian Overseas Bank Recruitment 2026 - 750 Apprentice ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Indian Overseas Bank Recruitment 2026 - PNG

INDIAN OVERSEAS BANK RECRUITMENT- 2026 

Indian Overseas Bank Recruitment - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. Indian Overseas Bank ನಲ್ಲಿ ಖಾಲಿ ಇರುವ  750 Apprentice ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE INDIAN OVERSEAS BANK

JOB OVERVIEW :

DETAILS INFORMATION
DEPARTMENT INDIAN OVERSEAS BANK
POST NAME APPRENTICE
TOTAL POST 750
JOB LOCATION INDIA
SALARY 15,500
APPLICATION MODE ONLINE
LAST DATE 20 JULY 2026


VACANCY DETAILS :

Indian Overseas Bank ನಲ್ಲಿ  ಖಾಲಿ ಇರುವ ಒಟ್ಟು 750 Apprentice ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ  ಕರ್ತವ್ಯ ನಿರ್ವಹಿಸಬೇಕು.

EDUCATIONAL QreeUALIFICATION :

1) APPRENTICE :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ  ಹೊಂದಿರಬೇಕು. 

AGE LIMIT :

ದಿನಾಂಕ 01-07-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.

• ಕನಿಷ್ಠ 20 ವರ್ಷ 

• ಗರಿಷ್ಠ 28 ವರ್ಷ 

AGE RELAXATION :

• OBC (NCL) ಅಭ್ಯರ್ಥಿಗಳಿಗೆ - 3 ವರ್ಷ 

• SC/ST ಅಭ್ಯರ್ಥಿಗಳಿಗೆ - 5 ವರ್ಷ 

• PWBD ಅಭ್ಯರ್ಥಿಗಳಿಗೆ - 10 ವರ್ಷ

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

BRANCH CATEGORY STIPEND
METRO 15,500
URBAN 14,500
SEMI URBAN / RURAL 14,000


SELECTION PROCESS : 

• CBT - ONLINE EXAM 

• Local Language Test - ( 10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ )

• Document Verification 

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Degree Marksheet 

5. Caste Certificate 

6. Phone No

7. Mail ID

8. Passport size photo 

9. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• General / OBC / EWS (Male) ಅಭ್ಯರ್ಥಿಗಳಿಗೆ - ₹ 944

• General / OBC / EWS (Female) ಅಭ್ಯರ್ಥಿಗಳಿಗೆ - ₹ 708

• SC / ST / PWBD ಅಭ್ಯರ್ಥಿಗಳಿಗೆ - ₹ 236

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 07 July 2026 

• Last Date to Apply : 20 July 2026

• Last Date to Fee Payment : 20 July 2026

• CBT Exam Date : 02 August 2026 (Temporary)

IMPORTANT LINKS :

NOTIFICATION PFD CLICK HERE
(NATS) PORTAL CLICK HERE
(NAPS) PORTAL CLICK HERE
APPLY ONLINE (BEEP) CLICK HERE
APPLY ONLINE (BFSI SSC) CLICK HERE
TELEGRAM CLICK HERE
INSTAGRAM CLICK HERE

CONCLUSION :

Indian Overseas Bank Recruitment 2026 - 750 Apprentice ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments