Ticker

6/recent/ticker-posts

KSP Armed Police Constable Recruitment 2026 - 1600 Posts | Apply Online.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ  2026 - ಸಶಸ್ತ್ರ  ಪೊಲೀಸ್ ಕಾನ್ಸ್ಟೇಬಲ್ (CAR / DAR)  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

KSP Armed Police Constable Recruitment 2026 - PNG

KSP ARMED POLICE CONSTABLE RECRUITMENT  - 2026 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ  ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 1600 ಸಶಸ್ತ್ರ  ಪೊಲೀಸ್ ಕಾನ್ಸ್ಟೇಬಲ್ (CAR / DAR)  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KSP ARMED POLICE CONSTABLE 

JOB OVERVIEW :

DETAILS INFORMATION
DEPARTMENT KSP ARMED POLICE CONSTABLE
POST NAME ARMED POLICE CONSTABLE (CAR / DAR)
TOTAL POST 1600
JOB LOCATION KARNATAKA
SALARY 37,500 - 76,100
APPLICATION MODE ONLINE
LAST DATE 22 JULY 2026


VACANCY DETAILS :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR /DAR) ಹುದ್ದೆಗಳ  ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದ ಹುದ್ದೆಗಳ ಸಂಖ್ಯೆ
ಕಲ್ಯಾಣ ಕರ್ನಾಟಕ ವೃಂದ 179
ಉಳಿದ ಮೂಲ ವೃಂದ 1421

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION : 

1) ARMED POLICE CONSTABLE (CAR / DAR) :

ಅಭ್ಯರ್ಥಿಗಳು ಮಾನ್ಯತ ಪಡೆದ ವಿದ್ಯಾ ಸಂಸ್ಥೆಯಿಂದ ದ್ವಿತೀಯ PIC ಅಥವಾ ತತ್ಸಮಾನ ವಿದ್ಯಾರ್ಹತೆ  ಹೊಂದಿರಬೇಕು.

AGE LIMIT :

ದಿನಾಂಕ 22-07-2026ಕ್ಕೆ ಅಭ್ಯರ್ಥಿಗಳು 18 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು.

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ  33 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗI, IIA, IIB, IIIA, IIIB   ಅಭ್ಯರ್ಥಿಗಳಿಗೆ - ಗರಿಷ್ಠ 35  ವರ್ಷ 

• ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ - ಗರಿಷ್ಠ 38  ವರ್ಷ

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

• ಲಿಖಿತ ಪರೀಕ್ಷೆ (Offline OMR ಮಾದರಿ)

• ದೇಹದಾರ್ಢ್ಯತೆ ಪರೀಕ್ಷೆ

• ಸಹಿಷ್ಣುತೆ ಪರೀಕ್ಷೆ 

• ವೈದ್ಯಕೀಯ ಪರೀಕ್ಷೆ

PHYSICAL FITNESS TEST :

ಪುರುಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ - 168Cm, ಕನಿಷ್ಟ ಎದೆ ಸುತ್ತಳತೆ - 86Cm ( ಪೂರ್ತಿ ವಿಸ್ತರಿಸಿದಾಗ ಕನಿಷ್ಠ ವಿಸ್ತರಣೆ 5Cm
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ - 155, ಕನಿಷ್ಟ ಎದೆ ಸುತ್ತಳತೆ - 5 ಸೆಂ.ಮೀ.ಗಳ ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪೂರ್ಣವಾಗಿ ಹಿಗ್ಗಿಸಿದ್ಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇಲ್ಲದಂತೆ.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Caste Certificate 

5. HK Certificate (371J)

6. Phone No

7. Mail ID

8. Passport size photo 

9. Signature 

10. Kannada Medium / Rural Certificate

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• ಸಾಮಾನ್ಯ ವರ್ಗದ  ಮತ್ತು ಪ್ರವರ್ಗ  IIA, IIB, IIIA, IIIB ಅಭ್ಯರ್ಥಿಗಳಿಗೆ - ₹ 750

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ I  ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ - ₹ 500

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 22 June 2026 

• Last Date to Apply : 22 July 2026

• Last Date to Fee Payment : 24 July 2026

• Exam Date : September 2026

IMPORTANT LINKS :

NOTIFICATION (RPC) CLICK HERE
NOTIFICATION (KK) CLICK HERE
APPLY ONLINE CLICK HERE
TELEGRAM CLICK HERE


CONCLUSION :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2026 - 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR / DAR) ಹುದ್ದೆಗಳು.  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments