Ticker

6/recent/ticker-posts

KSP Civil Police Constable Recruitment 2026 - 3991 Constable Posts | Apply online.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2026 - 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
KSP Civil Police Constable Recruitment 2026 - PNG

KSP CIVIL POLICE CONSTABLE RECRUITMENT - 2026 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ  - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE KSP CIVIL POLICE CONSTABLE 

JOB OVERVIEW :

DETAILS INFORMATION
DEPARTMENT KSP CIVIL POLICE CONSTABLE
POST NAME CIVIL POLICE CONSTABLE
TOTAL POST 3991
JOB LOCATION KARNATAKA
SALARY 37,500 - 76,100
APPLICATION MODE ONLINE
LAST DATE 03 JULY 2026


VACANCY DETAILS :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್  ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದ ಹುದ್ದೆಗಳ ಸಂಖ್ಯೆ
ಕಲ್ಯಾಣ ಕರ್ನಾಟಕ ವೃಂದ 596
ಉಳಿದ ಮೂಲ ವೃಂದ 3395

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) CIVIL POLICE CONSTABLE :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ದ್ವಿತೀಯ  PUC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 

AGE LIMIT :

ದಿನಾಂಕ 07-07-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

1) ನೇರ ಪುರುಷ, ಮಹಿಳಾ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳು :

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ಗರಿಷ್ಠ  33 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ I, IIA, IIB, IIIA ಮತ್ತು IIIB  ಅಭ್ಯರ್ಥಿಗಳಿಗೆ - ಗರಿಷ್ಠ  35 ವರ್ಷ

•  ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ - ಗರಿಷ್ಠ 38 ವರ್ಷ 

2) ಸೇವಾನಿರತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು :

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ - 38 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ I, IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ 40 ವರ್ಷ 

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

• ಲಿಖಿತ ಪರೀಕ್ಷೆ ( Offline OMR Exam )

• ದೇಹದಾಡ್ಯೆತೆ ಪರೀಕ್ಷೆ 

• ಸಹಿಷ್ಣುತೆ ಪರೀಕ್ಷೆ 

• ವೈದ್ಯಕೀಯ ಪರೀಕ್ಷೆ 

OFFLINE EXAM :

Offline Exam Image

PHYSICAL STANDARD TEST :

Physical Standard Test Image

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Caste Certificate 

5. HK Certificate (371J)

6. Phone No

7. Mail ID

8. Passport size photo 

9. Signature 

10. Kannada Medium 

11. Rural Certificate

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Online ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Online ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Apply Onlin ಮೇಲೆ Click ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಅಗತ್ಯ ದಾಖಲೆಗಳನ್ನು Upload ಮಾಡಲು ಸೂಚಿಸಿದರೆ, Scan ಮಾಡಿ Upload ಮಾಡಬೇಕು.

• Step VI : ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

• Step VII : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರತಿಯನ್ನು Download ಮಾಡಿ Print ತೆಗೆದುಕೊಳ್ಳಬೇಕು.

APPLICATION FEE :

• ಸಾಮಾನ್ಯ ವರ್ಗ ಹಾಗೂ ಪ್ರವರ್ಗ IIA, IIB, IIIB ಮತ್ತು IIIB ಅಭ್ಯರ್ಥಿಗಳಿಗೆ - ₹ 750

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ I, ತೃತೀಯ ಲಿಂಗಿ ಮತ್ತು ಮಾಜಿ ಸೈನಿಕ   ಅಭ್ಯರ್ಥಿಗಳಿಗೆ - ₹ 500

PAYMENT MODE :

ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.

IMPORTANT DATES :

• Application Start Date : 10 June 2026 

• Last Date to Apply : 08 July 2026

• Last Date to Fee Payment : 08 July 2026

• Exam Date : 02 August 2026

IMPORTANT LINKS :

NOTIFICATION (RPC) CLICK HERE
NOTIFICATION (KK) CLICK HERE
APPLY ONLINE (RPC) CLICK HERE
APPLY ONLINE (KK) CLICK HERE
TELEGRAM CLICK HERE
INSTAGRAM CLICK HERE

CONCLUSION :

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2026 - 3991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.


Post a Comment

0 Comments