ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ 2026 - 03 ವಿವಿದ್ದ ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.
NIMHANS RECRUITMENT - 2026
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಖಾಲಿ ಇರುವ 03 Neuro anaesthesia Technologist, Accountant and Junior Secretariat Assistant ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.
COMPLETE INFORMATION REGARDING AVAILABLE VACANCIES IN THE NIMHANS
JOB OVERVIEW :
| DETAILS | INFORMATION |
|---|---|
| DEPARTMENT | NIMHANS |
| POST NAME | VARIOUS POSTS |
| TOTAL POST | 03 |
| JOB LOCATION | BANGALORE / KARNATAKA |
| SALARY | 35,000 |
| APPLICATION MODE | OFFLINE |
| LAST DATE | 07 JULY 2026 |
VACANCY DETAILS :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 03 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| POST NAME | NO. OF POSTS |
|---|---|
| NEURO ANAESTHESIA TECHNOLOGIST (GROUP -B) | 01 |
| ACCOUNTANT (GROUP -B) | 01 |
| JUNIOR SECRETERIAL ASSISTANT (GROUP -C) | 01 |
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
EDUCATIONAL QUALIFICATION :
1) NEURO ANAESTHESIA TECHNOLOGIST :
ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ B.Sc Anaesthesia Technology ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
2) ACCOUNTANT :
ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ B.Com ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
3) JUNIOR SECRETERIAL ASSISTANT :
ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮತ್ತು 6 ತಿಂಗಳ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು.
AGE LIMIT :
ದಿನಾಂಕ 07-07-2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• Neuro Anesthesia Technologist - ಗರಿಷ್ಠ 30 ವರ್ಷ
• Accountant - ಗರಿಷ್ಠ 30 ವರ್ಷ
• Junior Secretariat Assistant - ಗರಿಷ್ಠ 27 ವರ್ಷ
AGE RELAXATION :
• OBC ಅಭ್ಯರ್ಥಿಗಳಿಗೆ - 3 ವರ್ಷ
• SC/ST ಅಭ್ಯರ್ಥಿಗಳಿಗೆ - 5 ವರ್ಷ
• PWBD ಅಭ್ಯರ್ಥಿಗಳಿಗೆ - 10 ವರ್ಷ
• PWBD (OBC) ಅಭ್ಯರ್ಥಿಗಳಿಗೆ - 13 ವರ್ಷ
• PWBD (SC/ST) ಅಭ್ಯರ್ಥಿಗಳಿಗೆ - 15 ವರ್ಷ
PAY SCALE (SALARY) :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನ ಮಾಸಿಕ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
| POST NAME | SALARY |
|---|---|
| NEURO ANAESTHASIA TECHNOLOGIST | 35,000 |
| ACCOUNTANT | 35,000 |
| JUNIOR SECRETARIAL ASSISTANT | 19,900 |
SELECTION PROCESS :
• Stage I - MCQ Based Test
• Stage II - Skill Test
• Document Verification
IMPORTANT DOCUMENT :
1. Aadhar Card
2. SSLC Marksheet
3. PUC Marksheet
4. Degree Marksheet
5. Caste Certificate
6. Phone No
7. Mail ID
8. Passport size photo
9. Signature
APPLICATION STEPS :
ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.
• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.
• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.
• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.
• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ.
• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಕಳುಹಿಸಿ.
ADDRESS FOR SUBMISSION OF APPLICATION :
The Director, NIMHANS, Postbox No 2900, Hosur Road Bengaluru 560029
APPLICATION FEE :
| CATEGORY | GROUP - B POSTS | GROUP - C POSTS |
|---|---|---|
| UR / OBC / EWS CANDIDATES | 1,180 | 885 |
| SC / ST CANDIDATES | 885 | 590 |
| PWBD CANDIDATED | NO FEE | NO FEE |
PAYMENT MODE :
ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು Online ನಲ್ಲಿ Debit Card / Credit Card / Net Banking / UPI ಮೂಲಕ ಶುಲ್ಕ ಪಾವತಿಸಬೇಕು.
IMPORTANT DATES :
• Application Start Date : 08 June 2026
• Last Date to Apply : 07 July 2026
• Last Date to Fee Payment : 07 July 2026
IMPORTANT LINKS :
| NOTIFICATION & APPLICATION FORM | CLICK HERE |
| TELEGRAM | CLICK HERE |
| CLICK HERE | |
CONCLUSION :
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ 2026 - 03 ವಿವಿಧ ಹುದ್ದೆಗಳು. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.
Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

0 Comments