Ticker

6/recent/ticker-posts

Shivamogga District Gram Panchayat Recruitment 2026 - 14 Posts | Apply Now.

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ  2026 - 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು  ಹುದ್ದೆಗಳು | ಇವತ್ತೆ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ನೀಡಲಾಗಿದೆ.

Shivamogga District Gram Panchayat Recruitment 2026 - PNG

SHIVAMOGGA DISTRICT GRAM PANCHAYAT RECRUITMENT- 2026 

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ - 2026 ಕುರಿತಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು  ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ Offline ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದ ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಮತ್ತು ಪ್ರಮುಖ ಲಿಂಕ್ (Link) ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ.

COMPLETE INFORMATION REGARDING AVAILABLE VACANCIES IN THE SHIVAMOGGA DISTRICT GRAM PANCHAYAT

JOB OVERVIEW :

DETAILS INFORMATION
DEPARTMENT SHIVAMOGGA DISTRICT GRAM PANCHAYAT
POST NAME ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
TOTAL POST 14
JOB LOCATION SHIVAMOGGA / KARNATAKA
SALARY 19,201.32
APPLICATION MODE OFFLINE
LAST DATE 08 JULY 2026


VACANCY DETAILS :

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ  ಖಾಲಿ ಇರುವ ಒಟ್ಟು 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಲೂಕು ಗ್ರಾಮ ಪಂಚಾಯಿತಿ ಹುದ್ದೆಗಳ ಸಂಖ್ಯೆ
ತೀರ್ಥಹಳ್ಳಿ ಬಾಂಡ್ಯಕುಕ್ಕೆ 01
ಸಾಗರ ಕುದರೂರು 01
ಭದ್ರಾವತಿ ವೀರಾಪುರ 01
ಹೊಸನಗರ ಸುಳುಗೋಡು 01
ಸೊರಬ ಭಾರಂಗಿ 01
ಹೊಸನಗರ ತ್ರಿಣಿವೆ 01
ತೀರ್ಥಹಳ್ಳಿ ಹೊಸಹಳ್ಳಿ 01
ಶಿಕಾರಿಪುರ ಮುದ್ದನಹಳ್ಳಿ 01
ಶಿವಮೊಗ್ಗ ಚೋರಡಿ 01
ಭದ್ರಾವತಿ ಕೂಡ್ಲಿಗೆರೆ 01
ಸಾಗರ ಕಲ್ಮನೆ 01
ಸೊರಬ ಹರೀಶಿ 01
ಶಿಕಾರಿಪುರ ಅಂಬಾರಗೊಪ್ಪ 01
ಸಾಗರ ಹೆಗ್ಗೋಡು 01
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆ, ಕರ್ನಾಟಕದಲ್ಲಿ  ಕರ್ತವ್ಯ ನಿರ್ವಹಿಸಬೇಕು.

EDUCATIONAL QUALIFICATION :

1) ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು :

• ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

• Certificate Course in Library Science ಪ್ರಮಾಣ ಪತ್ರ ಹೊಂದಿರಬೇಕು.

• ಕನಿಷ್ಠ 6 ತಿಂಗಳ Computer Course ಪೂರ್ಣಗೊಳಿಸಿರಬೇಕು.

AGE LIMIT :

ದಿನಾಂಕ 08-07-2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

• ಸಾಮಾನ್ಯ ವರ್ಗದ  ಅಭ್ಯರ್ಥಿಗಳಿಗೆ - ಗರಿಷ್ಠ 35 ವರ್ಷ 

• ಪ್ರವರ್ಗ IIA, IIB, IIIA ಮತ್ತು IIIB ಅಭ್ಯರ್ಥಿಗಳಿಗೆ - ಗರಿಷ್ಠ  38 ವರ್ಷ 

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ I  ಅಭ್ಯರ್ಥಿಗಳಿಗೆ - ಗರಿಷ್ಠ 40  ವರ್ಷ

PAY SCALE (SALARY) :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,201.32 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

SELECTION PROCESS : 

ಶೈಕ್ಷಣಿಕ ವಿದ್ಯಾರ್ಹತೆಯಲ್ಲಿನ ಅಂಕಗಳನ್ನು ಪರಿಗಣಿಸಿ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

IMPORTANT DOCUMENT :

1. Aadhar Card

2. SSLC Marksheet 

3. PUC Marksheet 

4. Library Science Certificate 

5. Computer Course Certificate 

6. Caste Certificate 

7. Phone No

8. Mail ID

9. Passport size photo 

10. Signature 

APPLICATION STEPS :

ಅಭ್ಯರ್ಥಿಗಳು ಈ ಹುದ್ದೆಗೆ / ಹುದ್ದೆಗಳಿಗೆ Offline ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

• Step I : Offline ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಳ್ಳಬೇಕು.

• Step II : ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು.

• Step III : ಇಲಾಖೆಯ ಅಧಿಕೃತ Websiteಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ Link ಮೇಲೆ Click ಮಾಡಿ Application Form ಅನ್ನು Download ಮಾಡಬೇಕು.

• Step IV : Application Form ನಲ್ಲಿರುವ ಎಲ್ಲಾ ಮಾಹಿತಿಯನ್ನು ( ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ ) ಭರ್ತಿ ಮಾಡಿ ಒಮ್ಮೆ ಪರಿಶೀಲಿಸಬೇಕು.

• Step V : ಕೊನೆಯದಾಗಿ Application Form ನಲ್ಲಿ ತಿಳಿಸಿದ ಪ್ರಮಾಣ ಪತ್ರ ಅಥವಾ ದಾಖಲು ಪತ್ರಗಳನ್ನು ಲಗತ್ತಿಸಲು ಸೂಚಿಸಿದರೆ, ಅವುಗಳನ್ನು ಲಗತ್ತಿಸಿ. 

• Step VI : ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿ ವಿಳಾಸಕ್ಕೆ ಕಳುಹಿಸಿ.

ADDRESS FOR SUBMISSION OF APPLICATION :

ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು 

APPLICATION FEE :

ಅಭ್ಯರ್ಥಿಗಳಿಗೆ  ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ 

IMPORTANT DATES :

• Application Start Date : 19 June 2026 

• Last Date to Apply : 08 July 2026

IMPORTANT LINKS :

NOTIFICATION PDF CLICK HERE
APPLICATION FORM CLICK HERE
TELEGRAM CLICK HERE
INSTAGRAM CLICK HERE


CONCLUSION :

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ  2026 - 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು  ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ, ನಿಮ್ಮ ಸ್ನೇಹಿತರಿಗೆ Share ಮಾಡಿ.

Central and State Government Job Updates ಗಾಗಿ ನಮ್ಮ Telegram Channel ಮತ್ತು Instagram Page ಅನ್ನು Follow ಮಾಡಿ.

Post a Comment

0 Comments